Webdunia - Bharat's app for daily news and videos

Install App

ಮಕ್ಕಳ ದಿನಾಚರಣೆಗೆ ಬಂಪರ್ ಆಫರ್!?

Webdunia
ಶುಕ್ರವಾರ, 12 ನವೆಂಬರ್ 2021 (07:09 IST)
ರಾಮನಗರ : ಮಕ್ಕಳ ದಿನಾಚರಣೆ ಪ್ರಯುಕ್ತವಾಗಿ ರಾಮನಗರ ತಾಲೂಕಿನ ಬಿಡದಿ ಸಮೀಪ ಇರುವ ವಂಡರ್ ಲಾ ಸಂಸ್ಥೆ ಮಕ್ಕಳಿಗೆ ಉಚಿತ ಟಿಕೆಟ್ ನೀಡುತ್ತಿದೆ.
ನವೆಂಬರ್ 12 ರಿಂದ 14ರವರೆಗೂ ಈ ಆಫರ್ ಜಾರಿಯಲ್ಲಿದ್ದು, ತಮ್ಮ ಪೋಷಕರೊಂದಿಗೆ ಬರುವ ಒಂದು ಮಗುವಿಗೆ ಮಾತ್ರ ಈ ಕೊಡುಗೆ ಅನ್ವಯಿಸಲಿದೆ. ಮಕ್ಕಳ ದಿನವನ್ನು ಇನ್ನಷ್ಟು ಚೆಂದ ಗೊಳಿಸುವ ನಿಟ್ಟಿನಲ್ಲಿ ವಂಡರ್ ಲಾ ಈ ಕೊಡುಗೆ ನೀಡಿದೆ. ಇದಲ್ಲದೆ, ಮಕ್ಕಳಿಗಾಗಿ ಚಿತ್ರಕಲೆ, ಅಡುಗೆ ತಯಾರಿಸುವುದು, ಪೇಂಟಿಂಗ್ ಸೇರಿದಂತೆ ಇತರೆ ಚಟುವಟಿಕೆಯನ್ನು ವಂಡರ್ ಲಾದಲ್ಲಿ ಆಯೋಜಿಸಲಾಗಿದೆ.
ಈ ಚಟುವಟಿಕೆಯಲ್ಲಿ ಪಾಲ್ಗೊಂಡು ವಿಜೇತರಾಗುವ ಮಗುವಿಗೆ ಬಹುಮಾನ ಸಿಗಲಿದೆ. ಜೊತೆಗೆ ವಂಡರ್ ಲಾದಲ್ಲಿನ ವಿವಿಧ ರೀತಿಯ ಆಟಗಳು ಮಕ್ಕಳನ್ನು ಇನ್ನಷ್ಟು ಮನರಂಜಿಸಲಿವೆ. ಆನ್‌ಲೈನ್ ಹಾಗೂ ಆಫ್‌ಲೈನ್ ಬುಕ್ಕಿಂಗ್‌ಗೆ ಅವಕಾಶವಿದೆ. ಹೆಚ್ಚಿನ ವಿವರಗಳಿಗೆ  https://www.wonderla.com ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ 080 37230333, 080 35073966 ಈ ಸಂಖ್ಯೆಗೆ ಕರೆ ಮಾಡಿ. ಆ ಮೂಲಕ ಈ ಬಾರಿಯ ಮಕ್ಕಳ ದಿನಾಚರಣೆಯನ್ನು ಹೆಚ್ಚು ಉತ್ಸಾಹಕತೆಯಿಂದ ಆಚರಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಶಕ್ತಿ ಸೈಕ್ಲೋನ್ ಇಫೆಕ್ಟ್, ಈ ದಿನದವರೆಗೂ ರಾಜ್ಯದಲ್ಲಿ ಮಳೆ ಸೂಚನೆ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ಮುಂದಿನ ಸುದ್ದಿ
Show comments