ಇಂದಿನಿಂದ ಮಹಿಳೆಯರಿಗೆ ಬಸ್ ಫ್ರೀ

Webdunia
ಭಾನುವಾರ, 11 ಜೂನ್ 2023 (08:28 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇವತ್ತು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮೊದಲ ಬಾರಿಗೆ ಮಹಿಳೆಯರಿಗೆ ರಾಜ್ಯಾದ್ಯಂತ ಬಸ್ ಫ್ರೀ ಜೊತೆಗೆ ಒಂದಷ್ಟು ಕಿರಿಕ್ ಗಳು ನಡೆಯೋ ಸಾಧ್ಯತೆ ಕೂಡ ಇದೆ. ಇದಕ್ಕೆ ಪೊಲೀಸ್ ಇಲಾಖೆ ಕೂಡ ಮುಂಜಾಗ್ರತೆ ಕ್ರಮ ಕೈಗೊಂಡಿದೆ.

ಹೌದು. ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರು ಫ್ರೀ ಆಗಿ ಓಡಾಡೋಕೆ ಖುಷಿಯಿಂದ ಕಾತರರಾಗಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಮಹಿಳೆಯರ ಫ್ರೀ ಬಸ್ ಪ್ರಯಾಣಕ್ಕೆ ವೋಟರ್ ಐಡಿ, ರೇಷನ್ ಕಾರ್ಡ್ ಹಾಗೂ ಅಧಾರ್ ಕಾರ್ಡ್ ಸೇರಿದಂತೆ ಯಾವುದಾರು ಒಂದು ದಾಖಲೆ ಇಟ್ಟುಕೊಳ್ಳಬೇಕಿದೆ. ಹಾಗಾಗಿ ಈ ವಿಚಾರದಲ್ಲಿ ಪ್ರಯಾಣಿಕರು ಮತ್ತು ಬಸ್ ಸಿಬ್ಬಂದಿ ನಡುವೆ ಕಿರಿಕ್ ಆಗೋ ಸಾಧ್ಯತೆಗಳಿವೆ. ಈ ಹಿನ್ನೆಲೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಆರೆಸ್ಸೆಸ್ ನಿಷೇಧಿಸಲು ಕಾಂಗ್ರೆಸ್ ನಿಂದ ಸಾಧ್ಯವಿಲ್ಲ: ವಿಜಯೇಂದ್ರ

ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಅಂಕದಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments