Webdunia - Bharat's app for daily news and videos

Install App

ಶೀಘ್ರವೇ ಕ್ಯಾಬಿನೆಟ್ ವಿಸ್ತರಣೆ!

Webdunia
ಮಂಗಳವಾರ, 3 ಮೇ 2022 (13:00 IST)
ಬೆಂಗಳೂರು : 2-3 ದಿನಗಳಲ್ಲಿ ಕ್ಯಾಬಿನೆಟ್ ವಿಸ್ತರಣೆ ನಿಶ್ಚಿತವಾಗಿ ಆಗುತ್ತದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬಂದಿದ್ದಾರೆ. ಆದರೆ ನಾನಿನ್ನು ಅವರನ್ನು ಭೇಟಿ ಮಾಡಿಲ್ಲ.

ಆದರೆ ಕ್ಯಾಬಿನೆಟ್ ವಿಸ್ತರಣೆಯ ಬಗ್ಗೆ ನಿಶ್ಚಿತವಾದ ತೀರ್ಮಾನ ತೆಗೆದುಕೊಂಡೆ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದಾರೆ ಎಂದುಕೊಂಡಿದ್ದೇನೆ ಎಂದು ಹೇಳಿದರು.

ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ದೆಹಲಿಗೆ ಹೋಗಿ ಮೋದಿ ಅವರ ಜೊತೆ ಚರ್ಚಿಸಿ ತೀರ್ಮಾನ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿವಾದಿತ ಪಾರ್ಕ್ ತಿದ್ದುಪಡಿ ವಿಧೇಯಕವನ್ನು ಕೊನೆಗೂ ಹಿಂಪಡೆದ ರಾಜ್ಯ ಸರ್ಕಾರ

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ಬೆದರಿಸುವ ಯತ್ನ, ಇದಕ್ಕೆ ಭಯ ಪಡಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ ಕಿಡಿ

ರಾಹುಲ್ ಗಾಂಧಿಯನ್ನು ಏಕವಚನದಲ್ಲಿ ಕರೆದ್ರೆ, ನೀನು ಯಾವನೋ ಎಂದು ಕೇಳಬೇಕಾಗುತ್ತದೆ: ಶ್ರೀರಾಮುಲ್‌ಗೆ ಪ್ರದೀಪ್ ಈಶ್ವರ್‌ ವಾರ್ನಿಂಗ್

ಪಾಕ್‌ನ ವಿಮಾನ ಹೊಡೆದುರುಳಿಸಿ ಭಾರೀ ಸುದ್ದಿಯಾಗಿದ್ದ ಅಭಿನಂದನ್‌ ಅವಧಿಗೂ ಮುನ್ನಾ ನಿವೃತ್ತಿ, ಕಾರಣ ಏನ್ ಗೊತ್ತಾ

ಕೈದಿಯ ಜತೆ ಸರಸ ಸಲ್ಲಾಪದ ವಿಡಿಯೋ ಮಾಡಿ ಆತನಿಂದಲೇ ಹಣ ವಸೂಲಿ, ಪಿಎಸ್ಐ ಜಯಶ್ರೀಗೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments