ಶೀಘ್ರವೇ ಸಂಪುಟ ವಿಸ್ತರಣೆ : ಸಿಎಂ

Webdunia
ಸೋಮವಾರ, 9 ಜನವರಿ 2023 (10:52 IST)
ಚಿತ್ರದುರ್ಗ : ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಕೆ.ಎಸ್ ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶನಿವಾರ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಲ್ಲಿನ ಸೀಬಾರ ಬಳಿಯ ಮೇದಾರ ಗುರುಪೀಠಕ್ಕೆ ಭೇಟಿ ನೀಡಿದರು. ನಂತರ ಮೇದಾರರ ಬುಡಕಟ್ಟು ಸಮಾವೇಶದಲ್ಲಿ ಪಾಲ್ಗೊಂಡು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 

ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಕೇಂದ್ರ ನಾಯಕರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments