Webdunia - Bharat's app for daily news and videos

Install App

ಕ್ಯಾಬಿನೆಟ್ ಸಭೆ ಮುಂದೂಡಿಕೆ?

Webdunia
ಬುಧವಾರ, 11 ಮೇ 2022 (08:50 IST)
ನವದೆಹಲಿ :  ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ.
 
ಇಂದು ಸಿಎಂ ಅವರು ಅಮಿತ್ ಶಾ ಹಾಗೂ ನಡ್ಡಾ ಭೇಟಿಯಾಗಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಭೇಟಿ ವೇಳೆ ಹೈಕಮಾಂಡ್ನಿಂದ ಸ್ಪಷ್ಟ ಸಂದೇಶ ರವಾನಿಸುವ ಸಾಧ್ಯತೆ ಇದೆ. ಹೈಕಮಾಂಡ್ ಸೂಚನೆ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಕುತೂಹಲ ಹುಟ್ಟಿಕೊಂಡಿದ್ದು, ಆ ಸಂದೇಶದಿಂದ ಯಾವ ಬದಲಾವಣೆ..? ಯಾರಿಗೆ ಶಾಕ್.. ಯಾರಿಗೆ ಲಕ್ ಎಂಬುದು ತಿಳಿದುಬರಲಿದೆ.

ಸದ್ಯ ದೆಹಲಿಯಲ್ಲಿ ಸಿಎಂ ಇದ್ದರೆ, ಇತ್ತ ಸಂಪುಟ ಸಭೆ ಸಂಕಷ್ಟ ಎದುರಾಗಿದೆ. ಸತತ 3ನೇ ಬಾರಿಗೆ ಸಂಪುಟ ಸಭೆ ಮುಂದೂಡಿಕೆಯಾಗಿದೆ. ಈ ಹಿಂದೆ ಮೇ 5ರಿಂದ ಮೇ 11ಕ್ಕೆ ಮುಂದೂಅಡಲಾಯ್ತು. ಆದರೆ ಇಂದು ಬೆಳಗ್ಗೆ 11ಕ್ಕೆ ಇದ್ದ ಸಭೆ ಸಂಜೆಗೆ ಮುಂದೂಡಲಾಯ್ತು. ಇದೀಗ ಇಂದು ಸಂಜೆ ನಿಗದಿ ಆಗಿದ್ದ ಕ್ಯಾಬಿನೆಟ್ ನಾಳೆಗೆ ಮುಂದೂಡಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments