Daily Horoscope
✕

ಕ್ಯಾಬಿನೆಟ್ ಪುನಾರಚನೆ ಬಹುತೇಕ ಖಚಿತ

Webdunia
ಬುಧವಾರ, 16 ಮಾರ್ಚ್ 2022 (14:35 IST)
ಬೆಂಗಳೂರು : ಎಲೆಕ್ಷನ್ ಇಯರ್ ಗೆ ಕ್ಯಾಬಿನೆಟ್ ಪುನಾರಚನೆ ಬಹುತೇಕ ಖಚಿತ ಆಗ್ತಿದೆ.

ಹಾಗಾದ್ರೆ ಹೈಕಮಾಂಡ್ ಪ್ಲಾನ್ ಏನು..? ಫಾರ್ಮುಲಾ ಯಾವುದು..? ಸಂಪುಟದಿಂದ ಔಟ್ ಆಗುವವರು ಯಾರು..? ಕ್ಯಾಬಿನೆಟ್ಗೆ ಇನ್ ಆಗುವವರು ಯಾರು..? ಅನ್ನೋದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.

ಏಪ್ರಿಲ್ನಲ್ಲಿ ಸರ್ಕಾರದಲ್ಲಿ ದೊಡ್ಡ ಬದಲಾವಣೆ ಆಗಲಿದ್ದು, ಬೊಮ್ಮಾಯಿ ಕ್ಯಾಬಿನೆಟ್ನಲ್ಲಿ 5 ಮೂಲ ಬಿಜೆಪಿ, ಮೂವರು ವಲಸಿಗರು ಸೇರಿ ಒಟ್ಟು 8 ಮಂದಿ ಸಚಿವರಿಗೆ ಕೊಕ್ ಸಾಧ್ಯತೆ ಇದೆ. ಮೂಲ ಬಿಜೆಪಿಗರಲ್ಲಿ ಹಿರಿತನ, 4 ಸಿಎಂಗಳ ಕ್ಯಾಬಿನೆಟ್ನಲ್ಲಿ ಸಚಿವರಾದವರಿಗೆ ಕೊಕ್ ನೀಡಬಹುದು. 

ಬಿಎಸ್ವೈ, ಡಿವಿಎಸ್, ಶೆಟ್ಟರ್ ಕ್ಯಾಬಿನೆಟ್ನಲ್ಲೂ ಸಚಿವರಾಗಿ, ಬೊಮ್ಮಾಯಿ ಕ್ಯಾಬಿನೆಟ್ನಲ್ಲೂ ಸಚಿವರಾಗಿರುವ ಮೂವರಿಗೆ ಬಹುತೇಕ್ ಕೊಕ್ಗೆ ಪ್ಲಾನ್ ಮಾಡಲಾಗುತ್ತಿದೆ.

ಬಿಎಸ್ವೈ ಕ್ಯಾಬಿನೆಟ್ನಲ್ಲಿ 2 ವರ್ಷ ಸಚಿವರಾಗಿದ್ದವರಲ್ಲಿ ಇಬ್ಬರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಬರೋಬ್ಬರಿ ಒಂದು ಡಜನ್ ಹೊಸ ಮುಖಗಳಿಗೆ ಸಂಪುಟದಲ್ಲಿ ಸ್ಥಾನಕ್ಕೆ ಪ್ಲಾನ್ ಮಾಡಲಾಗುತ್ತಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments