Publish Date: Sat, 19 Feb 2022 (20:09 IST)
Updated Date: Sat, 19 Feb 2022 (20:18 IST)
ಕೇಂದ್ರೀಯ ವಿದ್ಯಾಲಯದಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ.
ಏಕೆಂದರೆ ದೆಹಲಿಯ ಕೇಂದ್ರೀಯ ವಿದ್ಯಾಲಯದಲ್ಲಿ ಪಿಜಿಟಿ, ಟಿಜಿಟಿ, ಪಿಆರ್ಟಿ, ಕಂಪ್ಯೂಟರ್ ಬೋಧಕ, ಡಿಇಒ, ಕ್ರೀಡಾ ಶಿಕ್ಷಕ, ಶೈಕ್ಷಣಿಕ ಸಲಹೆಗಾರ, ಕಲೆ ಮತ್ತು ಕರಕುಶಲ ಶಿಕ್ಷಕ, ಸಂಗೀತ ಶಿಕ್ಷಕ, ನೃತ್ಯ ಶಿಕ್ಷಕ, ನರ್ಸ್, ಯೋಗ ಶಿಕ್ಷಕರಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೇಂದ್ರೀಯ ವಿದ್ಯಾಲಯದ ಅಧಿಕೃತ ವೆಬ್ಸೈಟ್
rkpuramsec2.kvs.ac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.