Select Your Language

Notifications

webdunia
webdunia
webdunia
webdunia

ವಿವಾದಾತ್ಮಕ ಭಾಷಣ ಮಾಡಿದ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕೇಸ್

ವಿವಾದಾತ್ಮಕ ಭಾಷಣ ಮಾಡಿದ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕೇಸ್
ಬೆಳಗಾವಿ , ಶುಕ್ರವಾರ, 20 ಏಪ್ರಿಲ್ 2018 (09:32 IST)
ಬೆಳಗಾವಿ: ಕಾಂಗ್ರೆಸ್ ನ ಲಕ್ಷ್ಮೀ ಹೆಬ್ಬಾಳ್ಕರ್ ಭಾಷಣಕ್ಕೆ ತಿರುಗೇಟು ಕೊಡುವ ಸಲುವಾಗಿ ಮಾತನಾಡುವಾಗ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಳಗಾವಿ ಗ್ರಾಮಾಂತರ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಚುನಾವಣೆ ನೀರು, ಗಡಿ ಸಮಸ್ಯೆಯ ವಿಚಾರವಾಗಿ ಅಲ್ಲ. ಇದು ಹಿಂದೂ ಮುಸ್ಲಿಂ ನಡುವಿನ ಹೋರಾಟದ ಚುನಾವಣೆ ಎಂದು ಸಂಜಯ್ ಪಾಟೀಲ್ ವಿವಾದಾತ್ಮಕವಾಗಿ ಮಾತನಾಡಿದ್ದರು.

ಈ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಮಾತನಾಡಿದ್ದಾರೆ ಎಂದು ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೊನ್ನೆ ಡಿಕೆ ಶಿವಕುಮಾರ್ ಕೊರಳಿಗೆ ಬಿದ್ದಿದ್ದು, ಇಂದು ಸಿಎಂ ಸಿದ್ದರಾಮಯ್ಯ ಕೊರಳಿಗೂ ಬಿತ್ತು!