Webdunia - Bharat's app for daily news and videos

Install App

ಡಿಕೆಶಿ ಆಪ್ತರ ಮೇಲೆ ಸಿಬಿಐ ದಾಳಿ: ಸಿದ್ದರಾಮಯ್ಯ, ಎಚ್ ಡಿಕೆ ಹೇಳಿದ್ದೇನು?

Webdunia
ಗುರುವಾರ, 31 ಮೇ 2018 (12:47 IST)
ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಡಿಕೆ ಶಿವಕುಮಾರ್ ಮತ್ತು ಅವರ ಆಪ್ತರ ಮೇಲೆ ಸಿಬಿಐ ಸರ್ಚ್ ವಾರಂಟ್ ಸಮೇತ ಶೋಧ ಕಾರ್ಯ ನಡೆಸುತ್ತಿರುವ ಬಗ್ಗೆ ಸಿಎಂ ಎಚ್ ಡಿಕೆ ಮತ್ತು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಡಿಕೆಶಿ ಮತ್ತು ಆಪ್ತರು ಅಕ್ರಮವಾಗಿ ಹಳೇ ನೋಟು ಬದಲಾವಣೆ ಮಾಡಿಕೊಂಡಿದ್ದಾರೆಂಬ ಅನುಮಾನದ ಮೇಲೆ ಇವರ ಮೇಲೆ ದಾಳಿ ನಡೆಸಲಾಗುತ್ತಿದೆ. ಆದರೆ ಕಾಂಗ್ರೆಸ್ ಇದು ಸೇಡಿನ ರಾಜಕೀಯ  ಎಂದು ಬಿಜೆಪಿ ವಿರುದ್ಧ ಆರೋಪ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇದು ಬಿಜೆಪಿಯ ಸೇಡಿನ ರಾಜಕೀಯ. ಬೇಕೆಂದೇ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನೊಂದೆಡೆ ಸಿಎಂ ಎಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ಕೇಂದ್ರದ ತನಿಖಾ ಬ್ಯೂರೋಗಳು ನಡೆಸುತ್ತಿರುವ ದಾಳಿ. ನಮ್ಮ ಪಾತ್ರವಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments