Webdunia - Bharat's app for daily news and videos

Install App

ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ

Webdunia
ಶುಕ್ರವಾರ, 12 ಮೇ 2023 (11:50 IST)
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ 87.33% ಫಲಿತಾಂಶ ದಾಖಲಾಗಿದೆ.

ಸಿಬಿಎಸ್ಇ ಮಂಡಳಿಯಿಂದ ಫೆಬ್ರವರಿ 15 ರಿಂದ ಏ. 5ರವರೆಗೆ 12ನೇ ತರಗತಿ ಬೋರ್ಡ್ ಪರೀಕ್ಷೆಗಳು ನಡೆದಿದ್ದವು. ಇದೀಗ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ಗಳಲ್ಲಿ ಪೋಸ್ಟ್ ಮಾಡಲಾಗಿದೆ. cbseresults.nic.inಹಾಗೂ cbse.gov.in.ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಿದೆ.

ಸಿಬಿಎಸ್ಇ ನೀಡಿದ ಮಾಹಿತಿ ಪ್ರಕಾರ, ಈ ವರ್ಷ ಸಿಬಿಎಸ್ಇ 12ನೇ ತರಗತಿ ಬೋರ್ಡ್ ಪರೀಕ್ಷೆಗೆ ಒಟ್ಟು 16,96,770 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, 87.33% ಫಲಿತಾಂಶ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments