ಕೇಂದ್ರ ಬಜೆಟ್ : ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್

Webdunia
ಶುಕ್ರವಾರ, 27 ಜನವರಿ 2023 (11:51 IST)
ನವದೆಹಲಿ : ಕೇಂದ್ರ ಬಜೆಟ್ ಸಿದ್ಧತೆ ಅಂತಿಮ ಹಂತಕ್ಕೆ ಬಂದಿದ್ದು, ದೆಹಲಿಯ ನಾರ್ಥ್ ಬ್ಲಾಕ್ನಲ್ಲಿರುವ ಹಣಕಾಸು ಸಚಿವಾಲಯದ ಮುಖ್ಯ ಕಚೇರಿಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಭ್ರಮಿಸಿದ್ದಾರೆ.

ಫೆ.1 ರಂದು ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚುವ ಮೂಲಕ ಅಂತಿಮ ಹಂತದ ಸಿದ್ಧತೆಗೆ ಚಾಲನೆ ನೀಡಲಾಯಿತು. ಈ ವೇಳೆ ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕಿಸನ್ರಾವ್ ಕರದ್ ಉಪಸ್ಥಿತರಿದ್ದರು.

ಬಜೆಟ್ನ ಸಿದ್ಧತೆಯನ್ನು ಗುಪ್ತವಾಗಿರಿಸುವ ಹಿನ್ನೆಲೆಯಲ್ಲಿ ಬಜೆಟ್ನಲ್ಲಿ ಸಿದ್ಧಪಡಿಸಲು ಭಾಗಿಯಾಗಿರುವ ಹಣಕಾಸು ಅಧಿಕಾರಿಗಳು ಸುಮಾರು 10 ದಿನಗಳ ಕಾಲ ಉತ್ತರ ಬ್ಲಾಕ್ನ ನೆಲಮಾಳಿಗೆಯಲ್ಲೇ ಇರಬೇಕು. ಆ ಸಿಬ್ಬಂದಿ ಎಲ್ಲರೂ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾರ್ಷಿಕ ಬಜೆಟ್ ಮಂಡಿಸುವವರೆಗೂ ಅಲ್ಲಿಯೇ ಇರುತ್ತಾರೆ.

ಬಜೆಟ್ನಲ್ಲಿರುವ ವಿಷಯಗಳು ಯಾವುದೇ ರೀತಿಯಲ್ಲೂ ಸೋರಿಕೆಯಾಗದಂತೆ ನೋಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ.  ಹಲ್ವಾ ಸಮಾರಂಭದ ನಂತರ, ಬಜೆಟ್ ದಾಖಲೆಗಳನ್ನು ಮುದ್ರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments