ಕೇಂದ್ರ ಬಜೆಟ್ ಅಧಿವೇಶನ ಡೇಟ್ ಫಿಕ್ಸ್?

Webdunia
ಶುಕ್ರವಾರ, 14 ಜನವರಿ 2022 (17:57 IST)
ನವದೆಹಲಿ : ಜನವರಿ 31 ರಿಂದ ಕೇಂದ್ರ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು,

ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಶಿಫಾರಸನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ.

ಜನವರಿ 31 ರಂದು ಸಂಸತ್ತಿನ ಎರಡು ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೊವೀಂದ್ ಭಾಷಣ ಮಾಡಲಿದ್ದಾರೆ. ಫೆಬ್ರವರಿ 2 ರಂದು ರಾಷ್ಟ್ರಪತಿಗಳ ಭಾಷಣಕ್ಕೆ ಅಭಿನಂದನೆ ಸಲ್ಲಿಸಲಿದ್ದು, ಫೆ.3 ರಿಂದ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ. ಮೊದಲ ಹಂತದಲ್ಲಿ 12 ದಿನಗಳ ಅಧಿವೇಶನ ನಡೆಯಲಿದ್ದು ಫೆ.11 ಕ್ಕೆ ಅಂತ್ಯವಾಗಲಿದೆ.

ಒಂದು ತಿಂಗಳ ಅವಧಿಯ ಬಿಡುವಿನ ಬಳಿಕ ಮಾರ್ಚ್ 14 ರಿಂದ ಬಜೆಟ್ ಅಧಿವೇಶನದ ಎರಡನೇ ಭಾಗ ಆರಂಭಗೊಳ್ಳಲಿದ್ದು, ಏಪ್ರಿಲ್ 8ರವರೆಗೂ ಅಧಿವೇಶನ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments