Webdunia - Bharat's app for daily news and videos

Install App

ಬಾಡಿಗೆ ತಾಯಂದಿರ ಹೆಸರಲ್ಲಿ ವಿಮೆ ಖರೀದಿಸುವಂತೆ ಕೇಂದ್ರ ಸೂಚನೆ

Webdunia
ಶುಕ್ರವಾರ, 24 ಜೂನ್ 2022 (11:27 IST)
ನವದೆಹಲಿ : ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಹೊಂದಲು ಬಯಸುವ ದಂಪತಿ, ಮಗುವನ್ನು ಪಡೆದ ಬಾಡಿಗೆ ತಾಯಿಯ ಹೆಸರಿನಲ್ಲಿ 3 ವರ್ಷಗಳ ಅವಧಿಯ ಆರೋಗ್ಯ ವಿಮೆ ಖರೀದಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

2021ರಲ್ಲಿ ಜಾರಿಗೆ ತರಲಾದ 1971ರ ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯ ಕಾಯ್ದೆಯ ಪ್ರಕಾರ ಬಾಡಿಗೆ ತಾಯ್ತನದ ಪ್ರಕ್ರಿಯೆಗೆ ಅನುಮತಿಸಬಹುದು. ಹಾಗಾಗಿ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆಯ ನಿಯಮಗಳಿಗೆ ಸಂಬಂಧಿಸಿ ಸಚಿವಾಲಯ ಜೂನ್ 21ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಈ ಅಂಶವನ್ನು ವಿವರಿಸಲಾಗಿದೆ. 

ಗರ್ಭ ಧರಿಸಿದ ಅವಧಿ ಹಾಗೂ ಹೆರಿಗೆ ನಂತರ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಈ ಪಾಲಿಸಿಯ ವಿಮಾ ಮೊತ್ತ ಸರಿದೂಗಿಸುವಂತಿರಬೇಕು ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments