ನಾಳೆ ಸಂಜೆ 4ಕ್ಕೆ ಸಿಇಟಿ ಫಲಿತಾಂಶ ಪ್ರಕಟ

Webdunia
ಭಾನುವಾರ, 19 ಸೆಪ್ಟಂಬರ್ 2021 (13:08 IST)
ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಅಗಸ್ಟ್ 28, 29 ಮತ್ತು 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (karnataka common entrance test KCET) ಫಲಿತಾಂಶ ನಾಳೆ (ಸೋಮವಾರ) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು; ದಾಖಲೆಯ ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗುತ್ತದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಫಲಿತಾಂಶವು ನಾಳೆ ಸಂಜೆ 4 ಗಂಟೆ ನಂತರ https://cetonline.karnataka.gov.in/kea/ ಈ ಲಿಂಕ್ ನಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಈ ಲಿಂಕ್ ಕ್ಲಿಕ್ ಮಾಡೋ ಮೂಲಕ, ತಮ್ಮ ನೋಂದಣಿ ಸಂಖ್ಯೆ ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments