Select Your Language

Notifications

webdunia
webdunia
webdunia
webdunia

ಸಿಇಟಿ ಫಲಿತಾಂಶದ ಡೇಟ್ ಫೀಕ್ಸ್?

ಸಿಇಟಿ ಫಲಿತಾಂಶದ ಡೇಟ್ ಫೀಕ್ಸ್?
ಬೆಂಗಳೂರು , ಸೋಮವಾರ, 25 ಜುಲೈ 2022 (15:36 IST)
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಫಲಿತಾಶ ಜುಲೈ 30 ರಂದು ಪ್ರಕಟವಾಗಲಿದೆ.

ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಸುಮಾರು 2 ಲಕ್ಷ ವಿದ್ಯಾರ್ಥಿಗಳು ಜೂನ್ 16, 17, 18 ರಂದು ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಯುವಕ, ಯುವತಿಯರಿಗೆ ಆನ್‌ಲೈನ್ ಡೇಟಿಂಗ್ ವ್ಯವಸ್ಥೆ