ಇಂದು ಕರ್ನಾಟಕದಲ್ಲಿ ಮಹಾ ಮಳೆ ಸಾಧ್ಯತೆ! ಆರೆಂಜ್ ಅಲರ್ಟ್ ಘೋಷಣೆ

Webdunia
ಶುಕ್ರವಾರ, 14 ಜುಲೈ 2023 (07:48 IST)
ಕರ್ನಾಟಕದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

Dr ಕೃತಿಕಾ ರೆಡ್ಡಿ: ಪತ್ನಿಗೆ ಇಂಜೆಕ್ಷನ್ ಚುಚ್ಚಿ ಸಾಯಿಸಿದ ವೈದ್ಯನ ಕೃತ್ಯ ಬಯಲಾಗಿದ್ದು ಹೇಗೆ ಗೊತ್ತಾ

ಅಫ್ಗಾನಿಸ್ತಾನ ಮೇಲೆ ಮತ್ತೇ ಪ್ರತೀಕಾರ ತೀರಿಸಿಕೊಂಡ ಪಾಕ್‌, ಗಡಿಯಲ್ಲಿ ಹೆಚ್ಚಿದ ಸಂಘರ್ಷ

ಮುಂದಿನ ಸುದ್ದಿ
Show comments