ಚಂದ್ರಲೋಕ : ಮೊದಲ ಬಾರಿಗೆ ತಾಪಮಾನ ಪರೀಕ್ಷೆ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (13:11 IST)
ಬೆಂಗಳೂರು : ಬಾಹ್ಯಾಕಾಶ ಸಂಶೋಧನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಚಂದ್ರನ ಮಣ್ಣಿನ ತಾಪಮಾನ ಪತ್ತೆ ಹಚ್ಚಲಾಗಿದೆ. ಭಾರತದ ಚಂದ್ರಯಾನ 3 ಯೋಜನೆಯ ಮೂಲಕ ದಕ್ಷಿಣ ಧ್ರುವ ತಲುಪಿರುವ ವಿಕ್ರಮ್ ಲ್ಯಾಂಡರ್ ತನ್ನ ChaSTE ಪೇಲೋಡ್ನ ಸಹಾಯದಿಂದ ಮಣ್ಣಿನ ಅಧ್ಯಯನ ಆರಂಭಿಸಿದೆ.

ಆಗಸ್ಟ್ 23 ರಂದು ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿತ್ತು. ಇದಾದ ನಾಲ್ಕು ದಿನಗಳ ಬಳಿಕ ವೈಜ್ಞಾನಿಕ ಪ್ರಯೋಗಗಳ ಮಾಹಿತಿ ಲಭ್ಯವಾಗುತ್ತಿದೆ. ChaSTE ಪೇಲೋಡ್ ಚಂದ್ರನ ಭೂಮಿಯನ್ನು 10 ಸೆಂಟಿ ಮೀಟರ್ ಕೊರೆದು ಪರೀಕ್ಷೆ ನಡೆಸಿದ್ದು, – 10 ಡಿಗ್ರಿಯಿಂದ 60 ಡಿಗ್ರಿ ತಾಪಮಾನ ಇದೆ ಎಂದು ತಿಳಿಸಿದೆ. 

ಚಂದ್ರನ ಮೇಲ್ಮೈಯ ಉಷ್ಣ ವರ್ತನೆಯನ್ನು ಅರ್ಥಮಾಡಿಕೊಳ್ಳಲು ChaSTE ಚಂದ್ರನ ಮೇಲ್ಮೈ ಮೇಲೆ ಥರ್ಮೋಫಿಸಿಕಲ್ ಪ್ರಯೋಗ ನಡೆಸಿದೆ ಎಂದು ಟ್ವೀಟ್ನಲ್ಲಿ ಇಸ್ರೋ ವಿವರಿಸಿದ್ದು, ಗ್ರಾಫ್ ಚಿತ್ರಣವನ್ನು ಹಂಚಿಕೊಂಡಿದೆ. ತನಿಖೆಗೆ 10 ಪ್ರತ್ಯೇಕ ತಾಪಮಾನ ಸಂವೇದಕಗಳನ್ನು ಅಳವಡಿಸಲಾಗಿದೆ ಎಂದು ಟ್ವೀಟ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments