Webdunia - Bharat's app for daily news and videos

Install App

ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ ಚಂದ್ರಯಾನ ನೌಕೆ

Webdunia
ಗುರುವಾರ, 17 ಆಗಸ್ಟ್ 2023 (09:15 IST)
ಬೆಂಗಳೂರು : ಭಾರತದ ಕನಸಿನ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಬುಧವಾರ ಚಂದ್ರನ ಐದನೇ ಹಾಗೂ ಕೊನೆಯ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.

ಬಾಹ್ಯಾಕಾಶ ನೌಕೆ 150 ಕಿ.ಮೀ ್ಠ 177 ಕಿ.ಮೀ ವೃತ್ತಾಕಾರದ ಕಕ್ಷೆಯನ್ನು ತಲುಪಿದೆ. ಪರಿಣತಿಯೊಂದಿಗೆ ನಡೆಸಿದ ನಿಖರವಾದ ಕುಶಲತೆ ಮಿಷನ್ ಟೈಮ್ಲೈನ್ನಲ್ಲಿ ಮುಂದಿನ ಕಾರ್ಯಾಚರಣೆಗೆ ಅಡಿಪಾಯ ಹಾಕಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತಿಳಿಸಿದೆ.

ಇದೀಗ ಲ್ಯಾಂಡರ್ ಮಾಡ್ಯೂಲ್ನಿಂದ ಪ್ರೊಪಲ್ಷನ್ ಮಾಡ್ಯೂಲ್ (ಉಡ್ಡಯನ ವಾಹನ) ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments