Select Your Language

Notifications

webdunia
webdunia
webdunia
webdunia

ವೈರಸ್ ತಡೆಯಲು ಬಂತು ಚೂಯಿಂಗಮ್!

ವೈರಸ್ ತಡೆಯಲು ಬಂತು ಚೂಯಿಂಗಮ್!
ನವದೆಹಲಿ , ಭಾನುವಾರ, 5 ಡಿಸೆಂಬರ್ 2021 (13:01 IST)
ನ್ಯೂಯಾರ್ಕ್ : ಸಸ್ಯಜನ್ಯ ಪ್ರೊಟೀನ್ ಲೇಪಿತ ಚೂಯಿಂಗಮ್ನ್ನು ಸೇವಿಸುವ ಮೂಲಕ ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಬಹುದು ಎಂದು ಅಧ್ಯಯನವೊಂದು ತಿಳಿಸಿದೆ.
 ನ್ಯಾಷನಲ್ ಪತ್ರಿಕೆಯಲ್ಲಿ ಪ್ರಕಟವಾದ ಅಧ್ಯಯನ ವರದಿಯೊಂದು ಇದನ್ನು ಸಾಬೀತು ಪಡಿಸಿದೆ. ಇದನ್ನೂ  ಸಸ್ಯಜನ್ಯ ಪ್ರೊಟೀನ್ ಲೇಪಿತ ಚೂಯಿಂಗಮ್ನ್ನು ಜಗಿಯುವ ಮೂಲಕ ಕೊರೊನಾ ಹರಡುವುದನ್ನು ತಡೆಯಬಹುದು ಎಂದು ಹೇಳಲಾಗಿದೆ.
ವೈರಸ್ ಬಾಯಿಯ ಲಾಲಾರಸದಲ್ಲಿ ಅಡಗಿರುತ್ತದೆ. ಇದು ಕೆಮ್ಮಿದಾಗ, ಸೀನಿದಾಗ ವೇಗವಾಗಿ ಪ್ರಸರಣ ಹೊಂದುತ್ತದೆ. ಸಂಶೋಧಿಸಲಾದ ಚೂಯಿಂ ಗಮ್ ಅಗೆಯುವ ಮೂಲಕ ಲಾಲಾರಸದಲ್ಲಿನ ವೈರಸ್ಗಳನ್ನು ಕೊಲ್ಲಬಹುದು ಎಂದು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಸಂಶೋಧಕ ಹೆನ್ರಿ ಡೆನೀಯಲ್ ಹೇಳಿದ್ದಾರೆ.
 
 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಮನುಷ್ಯರಿಂದ ಪ್ರಾಣಿಗಳಿಗೆ ಹರಡುತ್ತಾ!?