Webdunia - Bharat's app for daily news and videos

Install App

ಈ ಬಾರಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೀನಾಯವಾಗಿ ಸೋಲಲಿದ್ದಾರೆ - ವಿಪಕ್ಷ ನಾಯಕ ಜಗದೀಶ್ ಶೆಟ್ಟರ್

Webdunia
ಮಂಗಳವಾರ, 10 ಏಪ್ರಿಲ್ 2018 (06:38 IST)
ಹುಬ್ಬಳ್ಳಿ : ಈ ಬಾರಿ ಚುನಾವಣೆಯಲ್ಲಿ  ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೀನಾಯವಾಗಿ ಸೋಲಲಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ' ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಲಿನ ಭಯ ಕಾಡುತ್ತಿದೆ. ‌ಎಲ್ಲಿಯೂ ಅವರಿಗೆ ಗೆಲ್ಲುವ ಭರವಸೆ ಮೂಡುತ್ತಿಲ್ಲ. ಚಾಮುಂಡೇಶ್ವರಿ, ವರುಣ ಬಾದಾಮಿ, ಗಂಗಾವತಿ ಹೀಗೆ ಕ್ಷೇತ್ರ ಹುಡುಕಿಕೊಂಡು ಓಡಾಡುತ್ತಿದ್ದಾರೆ. ಸೋಲಿನ ಭೀತಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕ್ಷೇತ್ರದಿಂದ ಕ್ಷೇತ್ರಕ್ಕೆ ಹಾರುವ ಲೆಕ್ಕಾಚಾರ ಹಾಕುತ್ತಿದ್ದಾರೆ. ಅವರು ಈ ಬಾರಿ ಹೀನಾಯವಾಗಿ ಸೋಲಲಿದ್ದಾರೆ’  ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments