ಮಕ್ಕಳ ಲಸಿಕೆ ಪ್ರಯೋಗ: ಡಿಸಿಜಿಐಗೆ ದತ್ತಾಂಶ ಸಲ್ಲಿಕೆ

Webdunia
ಗುರುವಾರ, 7 ಅಕ್ಟೋಬರ್ 2021 (14:38 IST)
ನವದೆಹಲಿ : 12ರಿಂದ 18 ವರ್ಷ ವಯಸ್ಸಿನ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಕೋವಿಡ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿಯು ಭಾರತೀಯ ಪ್ರಧಾನ ಔಷಧ ನಿಯಂತ್ರಕರಿಗೆ (ಡಿಸಿಜಿಐ) ಬುಧವಾರ ಸಲ್ಲಿಸಿದೆ.
Photo Courtesy: Google

ಮಕ್ಕಳಲ್ಲಿ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಡಿಸಿಜಿಐ ಮತ್ತು ಕೇಂದ್ರ ಸರ್ಕಾರ ಶೀಘ್ರವೇ ಅನುಮೋದನೆ ನೀಡಲಿವೆ ಎಂದು ಇತ್ತೀಚೆಗೆ ವರದಿಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments