Webdunia - Bharat's app for daily news and videos

Install App

ಮತ್ತೆ ಕೊರೊನಾ ಆರ್ಭಟಕ್ಕೆ ನಲುಗಿದ ಚೀನಾ !

Webdunia
ಬುಧವಾರ, 21 ಡಿಸೆಂಬರ್ 2022 (08:48 IST)
ಬೀಜಿಂಗ್ : ಕೋವಿಡ್ ವೈರಸ್ ಸೃಷ್ಟಿಕರ್ತ ಚೀನಾ ದೇಶವೀಗ ಮತ್ತೆ ವೈರಸ್ ಅಟ್ಟಹಾಸಕ್ಕೆ ತತ್ತರಿಸಿದೆ. ನಿತ್ಯವೂ ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರಕರಣಗಳು ವರದಿ ಆಗ್ತಿದ್ದು, ಆಸ್ಪತ್ರೆಗಳೆಲ್ಲಾ ಹೌಸ್ಫುಲ್ ಆಗಿಬಿಟ್ಟಿವೆ.

ಲಕ್ಷಾಂತರ ಮಂದಿ ಸೋಂಕಿನಿಂದ ನಲುಗ್ತಿದ್ದಾರೆ. ನಿನ್ನೆ ಬೀಜಿಂಗ್ನಲ್ಲಿ ಕೋವಿಡ್ಗೆ ಇಬ್ಬರು ಬಲಿ ಆಗಿದ್ದಾರೆ. ಇನ್ನೊಂದು ಮೂಲದ ಪ್ರಕಾರ ಒಂದು ವಾರದ ಅಂತರದಲ್ಲಿ ಬೀಜಿಂಗ್ನಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 2,700ಕ್ಕಿಂತಲೂ ಹೆಚ್ಚಾಗಿದೆ. 

ಸ್ಥಳೀಯ ಮಾಧ್ಯಮಗಳ ಪ್ರಕಾರ, ಬೀಜಿಂಗ್ನ ಸ್ಮಶಾನಗಳೆಲ್ಲ ಕೋವಿಡ್ ಶವಗಳಿಂದ ತುಂಬಿಹೋಗಿವೆ. ಪ್ರತಿದಿನ ಏನಿಲ್ಲ ಅಂದ್ರೂ ಒಂದೊಂದು ಸ್ಮಶಾನಕ್ಕೆ ಕನಿಷ್ಠ 200 ಶವ ಬರ್ತಿವೆ. ಇದು ಆರಂಭ ಮಾತ್ರ. ಮುಂದಿನ ಮೂರು ತಿಂಗಳಲ್ಲಿ ಚೀನಾದ ಶೇ.60ರಷ್ಟು ಜನರನ್ನು ಕೋವಿಡ್ ಆವರಿಸಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ ಎಂದು ವರದಿಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments