Daily Horoscope
✕

ಸಿಐಡಿ ವಿರುದ್ಧ ಹೈಕೋರ್ಟ್ ಗರಂ

Webdunia
ಶುಕ್ರವಾರ, 1 ಜುಲೈ 2022 (08:37 IST)
ಬೆಂಗಳೂರು : ಪಿಎಸ್ಐ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಮೇಲೆ ಹೈಕೋರ್ಟ್ ಗರಂ ಆಗಿದೆ.
 
ನೀವೇ ಸರಿಯಾಗಿ ಕೆಲಸ ಮಾಡ್ತಿರೋ? ಅಥ್ವಾ ಬೇರೆ ತನಿಖಾ ಸಂಸ್ಥೆಗೆ ಪ್ರಕರಣವನ್ನು ವಹಿಸಬೇಕಾ ಎಂದು ಖಡಕ್ಕಾಗಿ ಪ್ರಶ್ನಿಸಿದೆ.

ಇದು ಸಮಾಜಕ್ಕೆ ಒಂದು ರೀತಿಯಲ್ಲಿ ಭಯೋತ್ಪಾದನಾ ಕೃತ್ಯ. ಕೆಲವು ಕ್ರಿಮಿನಲ್ಸ್ ಕೂಡ ರ್ಯಾಂಕ್ ಪಡೆದು ಹುದ್ದೆ ಪಡೆಯುತ್ತಿದ್ದಾರೆ. ಪರೀಕ್ಷೆ ರದ್ದು ಮಾಡುವುದು ಮಾತ್ರ ಪರಿಹಾರ ಅಲ್ಲ.

ಇದರಲ್ಲಿ ಯಾವುದೇ ಮಿನಿಸ್ಟರ್ ಇದ್ರೂ ಸರಿ, ಅಧಿಕಾರಿಗಳು ಇದ್ರೂ ಸರಿ ಕ್ರಮ ಆಗಬೇಕು. ನಮಗೆ ಡಿಜಿಪಿ ಸಂಧು ಅವರ ಮೇಲೆ ಗೌರವ ಇದೆ. ಅವರ ಮೇಲ್ವಿಚಾರಣೆಯಲ್ಲಿ ತನಿಖೆ ಆಗಲಿ. ನಿಮಗೆ ಸ್ವತಂತ್ರವಾದ ಅಧಿಕಾರವನ್ನು ಕೊಟ್ಟಿದ್ದೇವೆ ಎಂದು ಹೈಕೋರ್ಟ್ ತಿಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ಹೋಗುತ್ತಿದ್ದ ಹೋರಿಯನ್ನು ಹೊಡೆಯಲು ಹೋದ ವೃದ್ಧ: ಕೊನೆಗೆ ಆಗಿದ್ದು ನಿಜಕ್ಕೂ ಶಾಕಿಂಗ್ Video

ಹೇ ರಾಹುಲ್ ಗಾಂಧಿ ನನ್ನ ತಳ್ಳಲಿಲ್ಲಪ್ಪಾ.. ಡಿಕೆ ನಿಧಾನವಾಗಿರು ಎಂದಿದ್ರು ಅಷ್ಟೇ: ಡಿಕೆ ಶಿವಕುಮಾರ್ ಸ್ಪಷ್ಟನೆ

ಕೇವಲ ಐಫೋನ್ ಗಾಗಿ ಇಂಥಾ ಹುಚ್ಚಾಟವೇ… ದುಬಾರಿ ಫೋನ್ ಗಾಗಿ ಈ ಹುಡುಗಿ ಮಾಡಿದ ಕೆಲಸ ನೋಡಿ video

ಸೈಕಲ್ ನಲ್ಲಿ ಬರುತ್ತಿದ್ದ ಬಾಲಕಿಗೆ ಕಾರು ಢಿಕ್ಕಿ: ಕ್ಷಣಾರ್ಧದಲ್ಲಿ ಸ್ಥಳೀಯರು ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments