Daily Horoscope

Select Your Language

Notifications

webdunia
webdunia
webdunia
webdunia

ಇಂದಿನಿಂದ ತರಗತಿಗಳು ಆರಂಭ

ಹಿಮಾಚಲ ಪ್ರದೇಶ
ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದಂತೆ ಒಂದೊಂದೆ ರಾಜ್ಯಗಳು ಶಾಲೆಗಳನ್ನು ಪುನರಾರಂಭ ಮಾಡುತ್ತಿವೆ.
ಹಿಮಾಚಲ ಪ್ರದೇಶ ರಾಜ್ಯವು ಸಹ ಇಂದಿನಿಂದ ಶಾಲೆಗಳನ್ನು ಆರಂಭಿಸಿದೆ. 3 ರಿಂದ 7ನೇ ಕ್ಲಾಸ್ಗಳಿಗೆ ಇಂದಿನಿಂದ ತರಗತಿಗಳು  ಆರಂಭವಾಗಿವೆ. ಇನ್ನು 1 ಮತ್ತು 2ನೇ ತರಗತಿಗಳಿಗೆ ನವೆಂಬರ್ 15ರಿಂದ ತರಗತಿಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ 7 ನೇ ತರಗತಿ ಮೇಲ್ಪಟ್ಟ ತರಗತಿಗಳಿಗೆ ಕ್ಲಾಸ್ ನಡೆಸಲಾಗುತ್ತಿದೆ. ಸದ್ಯ ಕೊರೊನಾ ಮಾರ್ಗಸೂಚಿಗಳನ್ನು ಪಾಲನೆ ಮಾಡಿಕೊಂಡು ತರಗತಿಗಳನ್ನು ನಡೆಸಬೇಕು ಅಂತಾ ರಾಜ್ಯ ಸರ್ಕಾರ ಎಲ್ಲಾ ಶಾಲೆಗಳಿಗೆ ಎಚ್ಚರಿಕೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್ ಬುಕ್ ಫ್ರೆಂಡ್ ಜೊತೆ ಪ್ರೀತಿಗೆ ಬಿದ್ದ ವಿವಾಹಿತ ಯುವಕ ಆತ್ಮಹತ್ಯೆಗೆ ಶರಣು