Select Your Language

Notifications

webdunia
webdunia
webdunia
webdunia

ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ಸಾಧ್ಯತೆ

ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ಸಾಧ್ಯತೆ
ಬೆಂಗಳೂರು , ಶನಿವಾರ, 13 ಮೇ 2023 (13:03 IST)
ಬೆಂಗಳೂರು : ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗುತ್ತಿದ್ದಂತೆ ಬೊಮ್ಮಾಯಿ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.
 
ಸದ್ಯ ಹಾವೇರಿಯ ಶಿಗ್ಗಾಂವಿಯಲ್ಲಿರುವ ಬೊಮ್ಮಾಯಿ ಇಂದು ಸಂಜೆ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಮಧ್ಯಾಹ್ನ 12:30ರ ಟ್ರೆಂಡ್ ಪ್ರಕಾರ ಬಿಜೆಪಿ 65, ಕಾಂಗ್ರೆಸ್ 132, ಜೆಡಿಎಸ್ 21, ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ಗೆ ಸೋಲು