ಜನ ಸೇವಕ ಯೋಜನೆಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

Webdunia
ಸೋಮವಾರ, 1 ನವೆಂಬರ್ 2021 (17:16 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಜನ ಸ್ಪಂದನ ವೆಬ್ ಪೋರ್ಟಲ್ ಅನ್ನು ಉದ್ಘಾಟನೆ ಮಾಡಿದ್ದಾರೆ.
1902 ಸಹಾಯವಾಣಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಸಹಾಯವಾಣಿಗೆ ಮೊದಲ ಕರೆ ಮಾಡಿದ್ದಾರೆ. ಜತೆಗೆ ಸಹಾಯವಾಣಿ ಸಿಬ್ಬಂದಿ ಜತೆ ಫೋನ್‌ನಲ್ಲಿ ವಿವರ ಪಡೆದಿದ್ದಾರೆ. ಗಿಡಗಳಿಗೆ ನೀರು ಹಾಕಿ ವಿಧಾನಸೌಧದಲ್ಲಿ ಜನ ಸ್ಪಂದನ ಲೋಕಾರ್ಪಣೆ ಮಾಡಿದ್ದಾರೆ. ಸಚಿವ ಬಿ.ಸಿ.ನಾಗೇಶ್, ಡಾ.ಅಶ್ವತ್ಥ್ ನಾರಾಯಣ, ಸುರೇಶ್ ಕುಮಾರ್, ರಿಜ್ವಾನ್ ಅರ್ಷದ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಲ್ಲೇಶ್ವರಂ ಕ್ಷೇತ್ರದ ಎರಡು ರಸ್ತೆಗಳಲ್ಲಿ ಪ್ರಾಯೋಗಿಕ ಜನ ಸೇವಕ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಸ್ಕೂಟರ್ ಚಲಾಯಿಸಿಕೊಂಡು ಮನೆ ಮನೆಗೆ ಯೋಜನೆ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಈ ವೇಳೆ ಸಿಎಂಗೆ ರಸ್ತೆಯುದ್ದಕ್ಕೂ ಹೂ ಸುರಿಮಳೆ ಮಾಡಲಾಗಿದೆ. ಆಧಾರ್ ಕಾರ್ಡ್, ಆರೋಗ್ಯ ಕಾರ್ಡ್, ಉದ್ಯೋಗ ಕಾರ್ಡ್, ವಿಧವಾ ವೇತನ, ಪಹಣಿ, ಪಿಂಚಣಿಯನ್ನು ಆ ಮೂಲಕ ಜನರಿಗೆ ತಲುಪಿಸಲು ಸಿಎಂ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ದಲಿತ ಚಾಲೆಂಜ್ ಹಾಕಿದ ಪ್ರಿಯಾಂಕ್ ಖರ್ಗೆ: ನಿಮ್ಮಲ್ಲಿ ದಲಿತರನ್ನು ಸಿಎಂ ಮಾಡಿ ಎಂದ ಪಬ್ಲಿಕ್

Karnataka Weather: ಈ ಜಿಲ್ಲೆಯವರಿಗೆ ಇಂದು ಭಾರೀ ಮಳೆ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಮುಂದಿನ ಸುದ್ದಿ
Show comments