Daily Horoscope
✕

ಸಿಎಂ ಮಮತಾ ಬ್ಯಾನರ್ಜಿ ನಡೆದುಕೊಂಡೇ ಬರುವಂತೆ ಮಾಡಿದ ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ ಕ್ಲಾಸ್!

Webdunia
ಗುರುವಾರ, 24 ಮೇ 2018 (10:46 IST)
ಬೆಂಗಳೂರು: ನಿನ್ನೆ ತಮ್ಮ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಂದಿದ್ದ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸೂಕ್ತ ಭದ್ರತೆ ಒದಗಿಸದ ಪೊಲೀಸರ ವಿರುದ್ಧ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರುವಾಗ ಟ್ರಾಫಿಕ್ ಜ್ಯಾಮ್ ನಲ್ಲಿ ಸಿಲುಕಿಕೊಂಡ ಸಿಎಂ ಮಮತಾ ಚಾಲುಕ್ಯ ವೃತ್ತದಿಂದ ವಿಧಾನಸೌಧದವರೆಗೆ ಭದ್ರತೆಯಿಲ್ಲದೇ ನಡೆದುಕೊಂಡೇ ಬಂದಿದ್ದರು.

ಈ ಬಗ್ಗೆ ಬಳಿಕ ಮಮತಾ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ದೇವೇಗೌಡರ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಸಿಟ್ಟಿಗೆದ್ದ ಸಿಎಂ ಕುಮಾರಸ್ವಾಮಿ ಡಿಜಿ ಮತ್ತು ಐಜಿಪಿ ಬಳಿ ಭದ್ರತಾ ಲೋಪದ ವಿವರಣೆ ಕೇಳಿದ್ದಾರೆ. ಅಷ್ಟೇ ಅಲ್ಲದೆ, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಸ್ವತಃ ಸಿಎಂ ಕುಮಾರಸ್ವಾಮಿ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments