ನನ್ನ, ಪರಮೇಶ್ವರ್ ನಡುವಿನ ಸಂಬಂಧ ಉತ್ತಮವಾಗಿದೆ: ಸಿಎಂ ಎಚ್ ಡಿಕೆ

Webdunia
ಬುಧವಾರ, 30 ಮೇ 2018 (13:30 IST)
ಬೆಂಗಳೂರು: ನನ್ನ ಮತ್ತು  ಜಿ ಪರಮೇಶ್ವರ್ ನಡುವಿನ ಸಂಬಂಧ ಉತ್ತಮವಾಗಿದೆ. ಅಷ್ಟು ಬೇಗ ಯಾರೂ ನಮ್ಮ ಸರ್ಕಾರವನ್ನು ಉರುಳಿಸಲಾಗದು ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ರೈತ ನಾಯಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಸಿಎಂ, ನಮ್ಮ ನಿಲುವಿಗೆ ಕಾಂಗ್ರೆಸ್ ನಾಯಕರೂ ಬೆಂಬಲ ಕೊಡುತ್ತಾರೆ. ನನ್ನ, ಪರಮೇಶ್ವರ್ ಸಂಬಂಧ ಚೆನ್ನಾಗಿದೆ. ಇಂತಹ ಸುವರ್ಣಾವಕಾಶ ಕಳೆದುಕೊಳ್ಳಬೇಡಿ. ಉತ್ತಮ ಸಲಹೆ ಕೊಡಿ ಎಂದು ಮನವಿ ಮಾಡಿದ್ದಾರೆ.

ಸರ್ಕಾರದ ಬಗ್ಗೆ ಕೆಲವರು ಇಲ್ಲ ಸಲ್ಲದ ಅಪಸ್ವರ ಎಬ್ಬಿಸುತ್ತಿದ್ದಾರೆ. ಆದರೆ ನಮ್ಮ ಸರ್ಕಾರ ಅಷ್ಟು ಬೇಗ ಉರುಳದು. ಜನರು ಬೆಂಬಲ ಕೊಡದಿದ್ದರೂ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments