ನಿನ್ನೆಯಿಡೀ ದೆಹಲಿಯಲ್ಲಿ ಬ್ಯುಸಿಯಾಗಿದ್ದ ಸಿಎಂ ಕುಮಾರಸ್ವಾಮಿ!

Webdunia
ಮಂಗಳವಾರ, 29 ಮೇ 2018 (09:11 IST)
ನವದೆಹಲಿ: ರಾಷ್ಟ್ರ ರಾಜಧಾನಿಗೆ ತೆರಳಿ ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ ಮೈಸೂರು ಪೇಟ, ಹಾರ ಹಾಕಿ ಸನ್ಮಾನಿಸಿದ್ದಾರೆ. ಅಷ್ಟೇ ಅಲ್ಲದೆ, ಕಾಂಗ್ರೆಸ್ ನಾಯಕರನ್ನೂ ಭೇಟಿಯಾಗಿದ್ದಾರೆ.

ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ತೆರಳಿ ಸಿಎಂ ಕುಮಾರಸ್ವಾಮಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮನೆಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆಯನ್ನೂ ನಡೆಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯಾಗದೇ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗದೇ ಇಕ್ಕಟ್ಟಿಗೆ ಸಿಲುಕಿರುವ ಕುಮಾರಸ್ವಾಮಿ ನಿನ್ನೆಯಿಡೀ ದೆಹಲಿಯಲ್ಲಿ ಸರಣಿ ಸಭೆಗಳಲ್ಲಿ ಬ್ಯುಸಿಯಾಗಿದ್ದರು. ಕುಮಾರಸ್ವಾಮಿ ಜತೆಗೆ ಸಹೋದರ, ಶಾಸಕ ಎಚ್ ಡಿ ರೇವಣ್ಣ ಕೂಡಾ ಇದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments