ಮಧ್ಯಾಹ್ನ ರಾಜಭವನಕ್ಕೆ ಬನ್ನಿ, ಎಲ್ಲಾ ಗೊತ್ತಾಗುತ್ತೆ ಎಂದ ಸಿಎಂ ಎಚ್ ಡಿಕೆ

Webdunia
ಬುಧವಾರ, 6 ಜೂನ್ 2018 (11:03 IST)
ಬೆಂಗಳೂರು: ಇಂದು ಸಮ್ಮಿಶ್ರ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಹಿನ್ನಲೆಯಲ್ಲಿ ಯಾರು ಯಾರಿಗೆ ಮಂತ್ರಿಗಿರಿ ಸಿಗುತ್ತದೆ ಎಂಬ ಪ್ರಶ್ನೆಗೆ ಸಿಎಂ ಕುಮಾರಸ್ವಾಮಿ ಮಧ್ಯಾಹ್ನ ರಾಜಭವನಕ್ಕೆ ಬನ್ನಿ ಎಲ್ಲಾ ಗೊತ್ತಾಗುತ್ತದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಪುಣ್ಯಸ್ಮರಣೆ ಆಚರಣೆ ಮಾಡುವುದರ ಮುಖಾಂತರ ಅವರ ಮಾರ್ಗದರ್ಶನದಂತೆ ಈ ಸಮ್ಮಿಶ್ರ ಸರ್ಕಾರ ಆರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.

ಈ ನಡುವೆ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗಳಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಯಾವುದೇ ಅಸಮಾಧಾನಗಳಿಲ್ಲ. ಎಲ್ಲಾ ಪ್ರಶ್ನೆಗಳಿಗೂ ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬನ್ನಿ. ಗೊತ್ತಾಗುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments