Webdunia - Bharat's app for daily news and videos

Install App

ಸಿದ್ದರಾಮಯ್ಯ ಲೋಕಸಭೆಗೆ ಮೈತ್ರಿ ಮಾತನಾಡುತ್ತಿದ್ದರೆ ಕುಮಾರಸ್ವಾಮಿ ಲೆಕ್ಕಾಚಾರವೇ ಬೇರೆ!

Webdunia
ಬುಧವಾರ, 25 ಜುಲೈ 2018 (09:19 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದರೆ, ಸಿಎಂ ಕುಮಾರಸ್ವಾಮಿ ಲೆಕ್ಕಾಚಾರವೇ ಬೇರೆ ಇದ್ದಂತಿದೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಸಿಎಂ ಕುಮಾರಸ್ವಾಮಿ ‘ನೋಡೋಣ ಅವರು ಜೆಡಿಎಸ್ ನ್ನು ಯಾವ ರೀತಿ ನೋಡಿಕೊಳ್ಳುತ್ತಾರೆ ಅಂತ’ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

‘ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆ ಇದೆ. ಆದರೆ ಅದರ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಅವರು ಹೇಗೆ ಜೆಡಿಎಸ್ ನ್ನು ಟ್ರೀಟ್ ಮಾಡುತ್ತಾರೆಂದು’ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments