Webdunia - Bharat's app for daily news and videos

Install App

ನಂಗೆ ಹೃದಯ ಶಸ್ತ್ರಚಿಕಿತ್ಸೆಯಾಗಿದೆ, ಆದರೂ ಎಲ್ಲಾ ತಡ್ಕೊಂಡಿದ್ದೇನೆ: ಮತ್ತೆ ಸಿಎಂ ಭಾವನಾತ್ಮಕ ಅಸ್ತ್ರ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (06:40 IST)
ಬೆಂಗಳೂರು:  ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿಪಕ್ಷ ಬಿಜೆಪಿ ನಡುವೆ ಮಾತಿನ, ಆರೋಪಗಳ ಯುದ್ಧವೇ ನಡೆಯುತ್ತಿದ್ದು, ಎರಡೂ ಬಣಗಳೂ ನಾನಾ ನೀನಾ ಎಂಬಂತೆ ಪೈಪೋಟಿಗಿಳಿದಿವೆ.

ಈ ನಡುವೆ ಸಿಎಂ ಕುಮಾರಸ್ವಾಮಿ ಉದಯಪುರದಲ್ಲಿ ಬಿಜೆಪಿ ವಿರುದ್ಧ ಜನ ದಂಗೆ ಏಳುವಂತೆ ಮಾಡುತ್ತೇನೆ ಎನ್ನುವ ಮಾತು ಭಾರೀ ವಿವಾದಕ್ಕೆ ಕಾರಣವಾಗಿದೆ. ಅದರ ಜತೆಗೆ ಬಿಜೆಪಿ ನಾಯಕರು ಜೆಡಿಎಸ್ ವಿರುದ್ಧ ಹಗರಣಗಳನ್ನು ಹೊರಗೆ ಎಳೆದುತರುವುದಾಗಿ ಬಾಂಬ್ ಹಾಕಿದ್ದಾರೆ. ಆದರೆ ಇದು ಠುಸ್ ಪಟಾಕಿ ಆಗಿರುವುದಂತೂ ನಿಜ.

ಹಾಗಿದ್ದರೂ ರಾಜಕೀಯದ  ಈ ಕೆಸರೆರಚಾಟದಿಂದಾಗಿ ನಾನು ಹೈರಾಣಾಗಿದ್ದೇನೆ. ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ಆದರೂ ಇದನ್ನೆಲ್ಲಾ ತಡ್ಕೊಂಡಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಭಾವನಾತ್ಮಕ ಅಸ್ತ್ರ ಬಿಟ್ಟಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅವರು ಈ ರೀತಿ ಭಾವುಕರಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments