Webdunia - Bharat's app for daily news and videos

Install App

ಯಡಿಯೂರಪ್ಪಗೆ ಮಾಡಕ್ಕೆ ಬೇರೆ ಕೆಲಸವಿಲ್ಲ: ಸಿಎಂ ಕುಮಾರಸ್ವಾಮಿ ಟಾಂಗ್

Webdunia
ಶನಿವಾರ, 26 ಮೇ 2018 (12:29 IST)
ಬೆಂಗಳೂರು: ರೈತರ ಸಂಪೂರ್ಣ ಸಾಲಮನ್ನಾ ಮಾಡಿದಿದ್ದರೆ ಸೋಮವಾರ ರಾಜ್ಯಾದ್ಯಂತ ಬಂದ್ ಗೆ ಕರೆ ಮಾಡುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಯಡಿಯೂರಪ್ಪ ವಿರುದ್ಧ ಸಿಎಂ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ.

ಜೆಪಿ ನಗರದ ತಮ್ಮ ನಿವಾಸದ ಬಳಿ ಹೇಳಿಕೆ ನೀಡಿದ ಸಿಎಂ ‘ಯಡಿಯೂರಪ್ಪಗೆ ಮಾಡಕ್ಕೆ ಬೇರೆ ಕೆಲಸವಿಲ್ಲ. ತಾವೊಬ್ಬರೇ ದೇಶ ಉದ್ಧಾರ ಮಾಡ್ತೀವಿ ಅಂದ್ಕೊಂಡಿದ್ದಾರೆ. ರಾಜ್ಯದ ಜನತೆ ಇವರಿಗೆ ಬೆಂಬಲ ಕೊಡಬಾರದು’ ಎಂದಿದ್ದಾರೆ.

ಅಷ್ಟೇ ಅಲ್ಲದೆ, ಸ್ವಾರ್ಥಕ್ಕಾಗಿ ತಾನು ಮುಖ್ಯಮಂತ್ರಿಯಾಗಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಸಿಎಂ ಆಗಿದ್ದೇನೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ ಮೇಲೆ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments