Webdunia - Bharat's app for daily news and videos

Install App

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 1 ಜೂನ್ 2018 (09:29 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದು ಮಧ್ಯಾಹ್ನ ರಾಜ್ಯಪಾಲರ ಭೇಟಿಗೆ ಸಮಯ ನಿಗದಿ ಮಾಡಿಕೊಂಡಿದ್ದಾರೆ. ಸಿಎಂ ರಾಜ್ಯಪಾಲರ ಭೇಟಿ ಕಾರ್ಯಕ್ರಮ ಕುತೂಹಲ ಕೆರಳಿಸಿದೆ.

ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆಯ ಮೊದಲ ಹಂತ  ಹೆಚ್ಚು ಕಡಿಮೆ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಸಿಎಂ ಎಚ್ ಡಿಕೆ ರಾಜ್ಯಾಪಲರ ಭೇಟಿಯಾಗಲು ಸಮಯ ಕೇಳಿದ್ದಾರೆ.

ಹೀಗಾಗಿ ಸಿಎಂ ಕುಮಾರಸ್ವಾಮಿ ಇಂದು ಕಬ್ಬು ಬೆಳೆಗಾರರ ಜತೆ ಮತ್ತು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆಗೆ ನಡೆಸಲುದ್ದೇಶಿಸಿದ್ದ ಸಭೆಯನ್ನೂ ರದ್ದುಗೊಳಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments