ಇಂದು ದೆಹಲಿಯಲ್ಲಿ ಸಿಎಂ ಕುಮಾರಸ್ವಾಮಿ ಮಹತ್ವದ ಸಭೆ

Webdunia
ಬುಧವಾರ, 18 ಜುಲೈ 2018 (09:17 IST)
ನವದೆಹಲಿ: ಕಾವೇರಿ ನದಿ ಪ್ರಾಧಿಕಾರ ರಚನೆ ಸಂಬಂಧ ಇಂದು ದೆಹಲಿಯಲ್ಲಿ ಸಿಎಂ ಕುಮಾರಸ್ವಾಮಿ ರಾಜ್ಯದ ಸಂಸದರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
 

ದೆಹಲಿಯ ಕರ್ನಾಟಕ ಭವನದಲ್ಲಿ ನಡೆಯಲಿರುವ ಸಭೆಗೆ ರಾಜ್ಯದ ಸಂಸದರು ಸೇರಿದಂತೆ ರಾಜ್ಯ ಪ್ರತಿನಿಧಿಸುವ ಎಲ್ಲಾ ನಾಯಕರು ಆಗಮಿಸಲಿದ್ದಾರೆ. ಸಂಸತ್ತು ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಹಿತ ಕಾಪಾಡುವಂತೆ ಸಂಸದರಿಗೆ ಸಿಎಂ ಮನವಿ ಮಾಡಲಿದ್ದಾರೆ.

ಕಾವೇರಿ ನದಿ ಪ್ರಾಧಿಕಾರ ರಚನೆ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಜತೆಗೆ ಕೇಂದ್ರ ರಾಜ್ಯಕ್ಕೆ ಮಂಜೂರು ಮಾಡಿರುವ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲು ಒತ್ತಡ ಹೇರಲು ಸಂಸದರಿಗೆ ಸಿಎಂ ಒತ್ತಾಯ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಭಾರತದ ಅಕ್ಕಿಗೆ ಟ್ರಂಪ್ ಸುಂಕ: ನಮ್ಮದೇಶದ ಬಡವರಿಗೆ ಕೊಡ್ತೀವಿ ಬಿಡ್ರೀ ಎಂದ ಪಬ್ಲಿಕ್

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments