ರಾಜ್ಯದ ಒಳಿತಿಗೇ ಅಜ್ಮೀರಕ್ಕೆ ಭೇಟಿ ನೀಡಿದೆ ಎಂದ ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 24 ಆಗಸ್ಟ್ 2018 (08:16 IST)
ಬೆಂಗಳೂರು: ಒಂದೆಡೆ ಕೊಡಗಿನಲ್ಲಿ ಪ್ರವಾಹದಿಂದಾಗಿ ಜನರು ಮರಳಿ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದರೆ, ಸಿಎಂ ಕುಮಾರಸ್ವಾಮಿ ಅಜ್ಮೀರದಲ್ಲಿ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಲು ತೆರಳಿದ್ದಾರೆ.
 

ಅಜ್ಮೀರದ ದರ್ಗಾಕ್ಕೆ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ ಜತೆಗೆ ಪತ್ನಿ ಅನಿತಾ ಕುಮಾರಸ್ವಾಮಿ, ಎಚ್ ಡಿ ದೇವೇಗೌಡ ಸೇರಿದಂತೆ ಕುಟುಂಬ ವರ್ಗವೇ ತೆರಳಿದೆ. ಮುಸ್ಲಿಂ ಟೋಪಿ ಧರಿಸಿ ಎಚ್ ಡಿಕೆ ಕುಟುಂಬ ಚಾದರ ಅರ್ಪಿಸಿ ಹರಕೆ ತೀರಿಸಿದೆ. ಜ್ಯೋತಿಷಿಯೊಬ್ಬರು ಸಲಹೆ ಮೇರೆಗೆ ಸಿಎಂ ಈ ರೀತಿ ಟೆಂಪಲ್ ರನ್ ಮಾಡುತ್ತಿದ್ದಾರೆ ಎಂಬ ಗುಸು ಗುಸು ಇದೆ.

ಆದರೆ ಮಾ‍ಧ್ಯಮಗಳು ಪ್ರಶ್ನಿಸಿದಾಗ ರಾಜ್ಯದ ಒಳಿತಿಗಾಗಿ ಇಲ್ಲಿಗೆ ಬಂದಿದ್ದೇನೆ. ರಾಜ್ಯದ ಜನರಿಗೆ ಒಳಿತು ಮಾಡು ಎಂದು ಬೇಡಿಕೊಂಡೆ ಎಂದಿದ್ದಾರೆ. ಆದರೆ ರಾಜ್ಯದಲ್ಲಿ ಸಂಕಷ್ಟಗಳಿರುವಾಗಲೂ ಸಿಎಂ ಎಚ್ ಡಿಕೆ ಈ ರೀತಿ ಟೆಂಪಲ್ ರನ್ ಮಾಡುತ್ತಿರುವುದಕ್ಕೆ ವ್ಯಾಪಕ ಟೀಕೆಯೂ ವ್ಯಕ್ತವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗಳಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದು

ಸಮುದ್ರದಂಚಿನಲ್ಲಿ ಕೂತು ಯುವಕನ ದುಸ್ಸಾಹಸ: ಮುಂದಾಗಿದ್ದು ಘನಘೋರ ಘಟನೆ Video

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ಸಿಯಾ ಗೋಯಲ್ ಕುರಿತ ಶಾಕಿಂಗ್ ಸಿಸಿಟಿವಿ ದೃಶ್ಯ ಇಲ್ಲಿದೆ Video

ಕೇಂದ್ರ ಚುನಾವಣೆ ಆಯೋಗ ಎಸ್ಐಆರ್ ಮಾಡುವಾಗ ರಾಜ್ಯ ಆಯೋಗದಿಂದ ಪ್ರತ್ಯೇಕ ಯಾಕೆ: ಛಲವಾದಿ ನಾರಾಯಣಸ್ವಾಮಿ

ಮನೆಯ ಮಹಡಿಯಿಂದ ಐಸ್ ಕ್ರೀಂಗಾಗಿ ಬಾಗಿದ ವ್ಯಕ್ತಿ: ನಂತರ ನಡೆದ ಈ ಆಘಾತಕಾರಿ ಘಟನೆಯ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments