Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ

ರಾಹುಲ್ ಗಾಂಧಿ ಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ  ಸಿಎಂ ಕುಮಾರಸ್ವಾಮಿ
ನವದೆಹಲಿ , ಸೋಮವಾರ, 18 ಜೂನ್ 2018 (14:23 IST)
ನವದೆಹಲಿ : ಮೂರು ದಿನಗಳಿಂದ ದೆಹಲಿ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ಅವರು ಸೋಮವಾರ (ಇಂದು) ರಾಹುಲ್ ಗಾಂಧಿ  ಅವರ ನಿವಾಸಕ್ಕೆ ತೆರಳಿ, ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು,’ ರಾಹುಲ್ ಅವರೊಂದಿಗೆ ಸೌಹಾರ್ದಯುತ ಮಾತುಕತೆಗಾಗಿ ಭೇಟಿಯಾಗಿದ್ದೇನೆ. ಈ ವೇಳೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಹಲವು ಕ್ರಮಗಳ ಬಗ್ಗೆ ಚರ್ಚಿಸಿದ್ದು, ಅವರು ಪೂರಕವಾಗಿ ಸ್ಪಂದಿಸಿದ್ದಾರೆ’ ಎಂದು ತಿಳಿಸಿದ್ದಾರೆ.


ಈ ವೇಳೆ ಜೆಡಿಎಸ್ ಮುಖಂಡ ಡ್ಯಾನಿಸ್ ಅಲಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಉಪಸ್ಥಿತರಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವೆನೆಝುವೆಲಾದ ನೈಟ್‌ಕ್ಲಬ್‌ ನಲ್ಲಿ ಅಶ್ರುವಾಯು ಸ್ಫೋಟ ; ನೂಕುನುಗ್ಗಲಿಗೆ 17 ಜನರು ಬಲಿ