ಸಿಎಂ ಸಿದ್ದರಾಮಯ್ಯ ಬಾದಾಮಿ ಸವಿಯೋದು ಗ್ಯಾರಂಟಿ?!

Webdunia
ಶುಕ್ರವಾರ, 20 ಏಪ್ರಿಲ್ 2018 (07:37 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರವಲ್ಲದೆ, ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು ಒತ್ತಡ ಹೆಚ್ಚಿದೆ ಎನ್ನಲಾಗಿದೆ.

ಈ ಮೊದಲು ಬಿ ಫಾರಂ ಕೇಳಲು ಬಂದಿದ್ದ ಬಾದಾಮಿ ಶಾಸಕ ಚಿಮ್ಮನಕಟ್ಟಿಗೆ ಸಿಎಂ ಸಿದ್ದರಾಮಯ್ಯ, ನಾನು ಸ್ಪರ್ಧಿಸಿದರೆ ನಿನಗೆ ಟಿಕೆಟ್ ಇಲ್ಲ ಎಂದಿದ್ದರು. ಆ ಮೂಲಕ ಬಾದಾಮಿಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ್ದರು.

ಇದೀಗ ನೀರಾವರಿ ಸಚಿವ ಎಂಬಿ ಪಾಟೀಲ್ ಕೂಡಾ ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಹೇರಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ರಾಹುಲ್ ಗಾಂಧಿ ನಿವಾಸದಲ್ಲಿ ಈ ವಿಚಾರ ನಿರ್ಧಾರವಾಗಲಿದೆ ಎನ್ನಲಾಗಿದೆ. ಕಾಂಗ್ರೆಸ್ ಉಳಿದ ಐದು ಸ್ಥಾನಗಳಿಗೆ ಸ್ಪರ್ಧಿಗಳ ಘೋಷಣೆ ಮಾಡಬೇಕಿದ್ದು, ಅದರ ಬಗ್ಗೆಯೂ ನಾಳೆ ನಡೆಯುವ ಸಭೆಯಲ್ಲಿ ತೀರ್ಮಾನವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments