Daily Horoscope
✕

ನಿಯಮ ಮೀರಿ ಹತ್ತಿರದ ಸಂಬಂಧಿಗೆ ಡಿಸಿ ಹುದ್ದೆ ನೀಡಿದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 14 ಮಾರ್ಚ್ 2018 (12:20 IST)
ಬೆಂಗಳೂರು: ನಿಯಮ ಬಾಹಿರವಾಗಿ ತಮ್ಮ ಹತ್ತಿರದ ಸಂಬಂಧಿಗೆ ಬೆಂಗಳೂರು ನಗರ ಡಿಸಿ ಹುದ್ದೆ ನೀಡಿದ ಆರೋಪ ಸಿಎಂ ಸಿದ್ದರಾಮಯ್ಯ ಹೆಗಲಿಗೇರಿದೆ.

ಬಿಜೆಪಿ ಎನ್. ಆರ್ ರಮೇಶ್ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.  ಹಿಂದಿನ ಡಿಸಿ ಶಂಕರ್ ಕೂಡಾ ಸಿದ್ದರಾಮಯ್ಯ ಸಂಬಂಧಿ. ಇದೀಗ ಅವರ ಸ್ಥಾನಕ್ಕೆ ಬಂದಿರುವ ದಯಾನಂದ್ ಕೂಡಾ ಸಿದ್ದರಾಮಯ್ಯನವರ ಸಂಬಂಧಿ ಎಂದು ರಮೇಶ್ ಆರೋಪಿಸಿದ್ದಾರೆ.

ಬೆಂಗಳೂರು ನಗರ ಡಿಸಿ ಹುದ್ದೆ ನಿರ್ವಹಿಸಲು ಕನಿಷ್ಟ 4 ವರ್ಷಗಳ ಸೇವಾ ಹಿರಿತನವಿರಬೇಕು. ಆದರೆ ಐಎಎಸ್ ಶ್ರೇಣಿಗೆ ಬಡ್ತಿ ಪಡೆದು ಕೇವಲ 12 ದಿನಗಳಾದ ಬೆನ್ನಲ್ಲೇ ದಯಾನಂದ್ ಗೆ ಬೆಂಗಳೂರು ನಗರ ಡಿಸಿ ಹುದ್ದೆ ನೀಡಲಾಗಿದೆ. ಇದೆಲ್ಲಾ ಚುನಾವಣೆ ಸಂದರ್ಭದಲ್ಲಿ ತಮ್ಮ ಪರ ಕೆಲಸ ಮಾಡಲು ಸಿಎಂ ಮಾಡುವ ಕುತಂತ್ರ ಎಂದು ರಮೇಶ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕಾ ವಾದ್ರಾ ತಳ್ಳಿದ್ದಕ್ಕೆ ಮೊಣಕೈಯಲ್ಲಿ ನೂಕಿದ ಮಹಿಳಾ ಪೊಲೀಸ್ ಅಧಿಕಾರಿ: Viral video

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಹಲ್ಲೆಯಾಗಿದೆ ಎಂದು ಇಂದು ಕಾಂಗ್ರೆಸ್ ಪ್ರತಿಭಟನೆ

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments