Daily Horoscope
✕

ದೇವೇಗೌಡರು ಬಿಜೆಪಿಗೆ ನೋ ಅಂದರು, ಸಿದ್ದರಾಮಯ್ಯ ಜೆಡಿಎಸ್ ಗೆ ನೋ ಅಂದರು

Webdunia
ಬುಧವಾರ, 25 ಏಪ್ರಿಲ್ 2018 (07:15 IST)
ಬೆಂಗಳೂರು: ಅತ್ತ ಜೆಡಿಎಸ್ ವರಿಷ್ಠ ದೇವೇಗೌಡ ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಮೈತ್ರಿ ಇಲ್ಲ ಎಂದರು, ಇತ್ತ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಸಾಧ್ಯವಿಲ್ಲ ಎಂದಿದ್ದಾರೆ.

ಇತ್ತ ಚುನಾವಣಾ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎನ್ನುತ್ತಿವೆ. ಇದರಿಂದಾಗಿ ಸಮೀಕ್ಷೆಗಳು ನಿಜವಾದರೆ ರಾಜ್ಯದಲ್ಲಿ ಯಾವ ಸರ್ಕಾರ ಅಧಿಕಾರ ಹಿಡಿಯಬಹುದು ಎಂಬ ಕುತೂಹಲ ರಾಜ್ಯದ ಜನರದ್ದು.

‘ನಾವು ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಮಾಡಲ್ಲ. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments