Select Your Language

Notifications

webdunia
webdunia
webdunia
webdunia

ಚಾಮುಂಡೇಶ್ವಲರಿ ಜತೆಗೆ ಬಾದಾಮಿಯಲ್ಲೂ ಸಿದ್ದರಾಮಯ್ಯಗೆ ಹಿನ್ನಡೆಯ ಶಾಕ್

ಕರ್ನಾಟಕ ಚುನಾವಣೆ ಫಲಿತಾಂಶ
ಬೆಂಗಳೂರು: ಚಾಮುಂಡೇಶ‍್ವರಿಯಲ್ಲಿ ಬಹುತೇಕ ಸೋಲಿನತ್ತ ಮುಖ ಮಾಡಿರುವ ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲೂ ಹಿನ್ನಡೆಯ ಶಾಕ್ ಅನುಭವಿಸಿದ್ದಾರೆ.

ಇತ್ತೀಚೆಗಿನ ವರದಿ ಬಂದಾಗ ಸಿದ್ದರಾಮಯ್ಯ ಇಲ್ಲೂ ಹಿನ್ನಡೆ ಅನುಭವಿಸುತ್ತಿದ್ದಾರೆ. ಆದರೆ ಅದು ಅಲ್ಪ ಹಿನ್ನಡೆಯಾಗಿದೆ. ಹೀಗಾಗಿ ಕೊನೆಯ ಕ್ಷಣದಲ್ಲಿ ಏನು ಬೇಕಾದರೂ ಆಗಬಹದು ಎಂಬ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಇದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್ ವೈ ತವರಲ್ಲಿ ಗೆಲುವಿನ ಖಾತೆ ತೆರೆದ ಬಿಜೆಪಿ