ರಾತ್ರಿಯಿಡೀ ನಿದ್ರೆಯಿಲ್ಲದೆ ಕೆಲಸ ಮಾಡಿದ ಸಿಎಂ ಯಡಿಯೂರಪ್ಪ

Webdunia
ಶುಕ್ರವಾರ, 18 ಮೇ 2018 (09:40 IST)
ಬೆಂಗಳೂರು: ಅಧಿಕಾರ ಸ್ವೀಕರಿಸುವ ಗಳಿಗೆಯಿಂದ ಹಿಡಿದು ಮುಖ್ಯಮಂತ್ರಿ ಎನಿಸಿಕೊಂಡ ಮೇಲೂ ಮುಳ್ಳಿನ ಹಾಸಿಗೆಯಲ್ಲಿರುವ ಸಿಎಂ ಯಡಿಯೂರಪ್ಪಗೆ ನಿದ್ರೆಯೇ ಇಲ್ಲದಂತಾಗಿದೆ.

ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲು ರಾತ್ರಿ ನಿದ್ರೆಗೆಟ್ಟಿದ್ದ ಯಡಿಯೂರಪ್ಪ, ನಿನ್ನೆ ಕೂಡಾ ನಿದ್ರೆಯಿಲ್ಲದೇ ಅಹೋರಾತ್ರಿ ಸಭೆ, ಸಮಾಲೋಚನೆಯಲ್ಲಿ ತೊಡಗಿಸಿಕೊಂಡಿದ್ದರು. ಖಾಸಗಿ ಹೋಟೆಲ್ ನಲ್ಲಿ ಸಮಾಲೋಚನೆ ನಡೆಸಿ ಬೆಳಗಿನ ಜಾವವಷ್ಟೇ ಮನೆಗೆ ಮರಳಿದ್ದಾರೆ.

ಇಂದು ಡಾಲರ್ಸ್ ಕಾಲೊನಿಯಲ್ಲಿರುವ ಸಿಎಂ ನಿವಾಸಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಡಿಜಿಪಿ ನೀಲಮಣಿ ರಾಜು ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದು, ಚರ್ಚೆ ನಡೆಸಿದ್ದಾರೆ. ಅಂತೂ ಸಿಎಂ ಯಡಿಯೂರಪ್ಪ ವಿಶ್ವಾಸ ಮತ ಗಳಿಸುವ ಚಿಂತೆಯ ಜತೆಯಲ್ಲಿ ತಮ್ಮ ಕೆಲಸ ಕಾರ್ಯಗಳಲ್ಲೂ ತೊಡಗಿಸಿಕೊಂಡು ಫುಲ್ ಬ್ಯುಸಿಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments