Select Your Language

Notifications

webdunia
webdunia
webdunia
webdunia

ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟ?

ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟ?
ಬೆಂಗಳೂರು , ಶುಕ್ರವಾರ, 17 ಜೂನ್ 2022 (13:10 IST)
ಬೆಂಗಳೂರು : ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದ್ದು, ಜೂನ್ 19ರಂದು ಪರೀಕ್ಷೆ ನಡೆಯಲಿದೆ.

230 ಕೇಂದ್ರಗಳಲ್ಲಿ ನಡೆಯಲಿರುವ ಕಾಮೆಡ್-ಕೆ ಪರೀಕ್ಷೆಗೆ 61,635 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಕಾಮೆಡ್-ಕೆಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್ ಮಾದರಿಯ ನಿಯಮ ಜಾರಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಕಾಮೆಡ್-ಕೆ ಪರೀಕ್ಷೆಗೆ ಭಾರೀ ಟಫ್ ರೂಲ್ಸ್ ಜಾರಿ ಮಾಡಲಾಗಿದೆ.

ಕಾಮೆಡ್-ಕೆ ಪರೀಕ್ಷೆಗೂ ನೀಟ್ ಮಾದರಿಯ ನಿಯಮ ಜಾರಿಗೊಳಿಸಿದ್ದು, ಪೂರ್ಣ ತೋಳಿನ ಉಡುಪು, ತಲೆ, ಕಿವಿ ಮುಚ್ಚುವ ವಸ್ತ್ರವನ್ನು ನಿಷೇಧಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ತೆರಳುವುದು ಅಪರಾಧಿಯಲ್ಲ : ಹೈಕೋರ್ಟ್