Webdunia - Bharat's app for daily news and videos

Install App

ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟ?

Webdunia
ಶುಕ್ರವಾರ, 17 ಜೂನ್ 2022 (13:10 IST)
ಬೆಂಗಳೂರು : ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದ್ದು, ಜೂನ್ 19ರಂದು ಪರೀಕ್ಷೆ ನಡೆಯಲಿದೆ.

230 ಕೇಂದ್ರಗಳಲ್ಲಿ ನಡೆಯಲಿರುವ ಕಾಮೆಡ್-ಕೆ ಪರೀಕ್ಷೆಗೆ 61,635 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಕಾಮೆಡ್-ಕೆಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್ ಮಾದರಿಯ ನಿಯಮ ಜಾರಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಕಾಮೆಡ್-ಕೆ ಪರೀಕ್ಷೆಗೆ ಭಾರೀ ಟಫ್ ರೂಲ್ಸ್ ಜಾರಿ ಮಾಡಲಾಗಿದೆ.

ಕಾಮೆಡ್-ಕೆ ಪರೀಕ್ಷೆಗೂ ನೀಟ್ ಮಾದರಿಯ ನಿಯಮ ಜಾರಿಗೊಳಿಸಿದ್ದು, ಪೂರ್ಣ ತೋಳಿನ ಉಡುಪು, ತಲೆ, ಕಿವಿ ಮುಚ್ಚುವ ವಸ್ತ್ರವನ್ನು ನಿಷೇಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments