Publish Date: Wed, 06 Jun 2018 (08:36 IST)
Updated Date: Wed, 06 Jun 2018 (08:38 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಅಂತಿಮ ತೆರೆ ಬಿದ್ದಿದ್ದು, ಕಾಂಗ್ರೆಸ್ ಸಚಿವ ಸ್ಥಾನಗಳ ಪಟ್ಟಿ ರೆಡಿಯಾಗಿದೆ.
ಇಂದು ಮಧ್ಯಾಹ್ನ 12 ಕಾಂಗ್ರೆಸ್ ಮತ್ತು 9 ಜೆಡಿಎಸ್ ಶಾಸಕರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ ಯಾರಿಗೆ ಯಾವ ಖಾತೆ ಎಂಬುದು ಇನ್ನೂ ಖಚಿತವಾಗಿಲ್ಲ. ಇಂದು ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರ ನಡೆಯಲಿದೆ.
ಕಾಂಗ್ರೆಸ್ ನ ಸಂಭಾವ್ಯ ಮಂತ್ರಿಗಳು?: ಡಿಕೆ ಶಿವಕುಮಾರ್, ಕೆಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಆರ್ ವಿ ದೇಶಪಾಂಡೆ, ಯುಟಿ ಖಾದರ್, ಜಯಮಾಲ, ಲಕ್ಷ್ಮೀ ಹೆಬ್ಬಾಳ್ಕರ್, ಶ್ಯಾಮನೂರು ಶಿವಶಂಕರಪ್ಪ, ಕೃಷ್ಣಬೈರೇಗೌಡ, ಶಿವಾನಂದ ಪಾಟೀಲ್, ರಾಜಶೇಖರ ಪಾಟೀಲ್, ಪುಟ್ಟರಂಗ ಶೆಟ್ಟಿ, ಜಮೀರ್ ಅಹಮ್ಮದ್, ಶಿವಶಂಕರ್ ರೆಡ್ಡಿ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.