Webdunia - Bharat's app for daily news and videos

Install App

ಕಾಂಗ್ರೆಸ್ ಸಚಿವರ ಪಟ್ಟಿ ರೆಡಿ! ಯಾರು ಯಾರಿಗೆ ಮಂತ್ರಿಗಿರಿ?

Webdunia
ಬುಧವಾರ, 6 ಜೂನ್ 2018 (08:36 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಅಂತಿಮ ತೆರೆ ಬಿದ್ದಿದ್ದು, ಕಾಂಗ್ರೆಸ್ ಸಚಿವ ಸ್ಥಾನಗಳ ಪಟ್ಟಿ ರೆಡಿಯಾಗಿದೆ.

ಇಂದು ಮಧ್ಯಾಹ್ನ 12 ಕಾಂಗ್ರೆಸ್ ಮತ್ತು 9 ಜೆಡಿಎಸ್ ಶಾಸಕರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ ಯಾರಿಗೆ ಯಾವ ಖಾತೆ ಎಂಬುದು ಇನ್ನೂ ಖಚಿತವಾಗಿಲ್ಲ. ಇಂದು ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರ ನಡೆಯಲಿದೆ.

ಕಾಂಗ್ರೆಸ್ ನ ಸಂಭಾವ್ಯ ಮಂತ್ರಿಗಳು?: ಡಿಕೆ ಶಿವಕುಮಾರ್, ಕೆಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಆರ್ ವಿ ದೇಶಪಾಂಡೆ, ಯುಟಿ ಖಾದರ್, ಜಯಮಾಲ, ಲಕ್ಷ್ಮೀ ಹೆಬ್ಬಾಳ್ಕರ್, ಶ್ಯಾಮನೂರು ಶಿವಶಂಕರಪ್ಪ, ಕೃಷ್ಣಬೈರೇಗೌಡ, ಶಿವಾನಂದ ಪಾಟೀಲ್, ರಾಜಶೇಖರ ಪಾಟೀಲ್,  ಪುಟ್ಟರಂಗ ಶೆಟ್ಟಿ, ಜಮೀರ್ ಅಹಮ್ಮದ್, ಶಿವಶಂಕರ್ ರೆಡ್ಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments