ಲೋಕಸಭೆ ಚುನಾವಣೆಗೆ ಬಿಜೆಪಿ-ಕಾಂಗ್ರೆಸ್ ಪ್ಲ್ಯಾನ್

Webdunia
ಬುಧವಾರ, 1 ಆಗಸ್ಟ್ 2018 (09:45 IST)
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನಲೆಯಲ್ಲಿ ಚುನಾವಣೆಗೆ ಸಜ್ಜಾಗಲು ಬಿಜೆಪಿ-ಕಾಂಗ್ರೆಸ್ ಯೋಜನೆ ರೂಪಿಸಿದೆ.

ಕಾಂಗ್ರೆಸ್ ಈ ಬಾರಿ ಸಿದ್ದರಾಮಯ್ಯನವರನ್ನು ಮೈಸೂರಿನಿಂದ ಕಣಕ್ಕಿಳಿಸಿ ಲೋಕಸಭೆಗೆ ಕಳುಹಿಸಲು ಚಿಂತನೆ ನಡೆಸಿದೆ. ಆದರೆ ಸಿದ್ದರಾಮಯ್ಯ ಇದುವರೆಗೆ ಇದಕ್ಕೆ ಹಸಿರು ನಿಶಾನೆ ತೋರಿಲ್ಲ. ಸಿದ್ದರಾಮಯ್ಯರನ್ನು ಮೈಸೂರಿನಿಂದ ಕಣಕ್ಕಿಳಿಸಿದರೆ ಪ್ರಮುಖ ಕ್ಷೇತ್ರವೊಂದನ್ನು ತನ್ನಲ್ಲೇ ಉಳಿಸಿಕೊಳ್ಳಬಹುದೆಂದು ಕಾಂಗ್ರೆಸ್ ಲೆಕ್ಕಾಚಾರ ಹಾಕಿದೆ.

ಇತ್ತ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಥಳೀಯ ನಾಯಕರ ವಿಶ್ವಾಸ ತೆಗೆದುಕೊಳ‍್ಳಲು ಮೂರು ತಂಡಗಳಾಗಿ ರಾಜ್ಯ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು, ಜಿಲ್ಲಾ ಪಂಚಾಯತ್ ಮಟ್ಟದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಳಮಟ್ಟದಿಂದಲೇ ಪಕ್ಷ ಸಬಲಗೊಳಿಸುವ ಕೆಲಸಕ್ಕೆ ಕೈ ಹಾಕಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿತ್ತು. ಅಂತೂ ಎರಡೂ ಪಕ್ಷಗಳೂ ಲೋಕಸಭೆ ಚುನಾವಣೆಗೆ ಭರ್ಜರಿ ಯೋಜನೆಯನ್ನೇ ರೂಪಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments