Daily Horoscope
✕

ನಟಿ, ಮಾಜಿ ಸಂಸದೆ ರಮ್ಯಾ ಕಾರುಬಾರು ಇನ್ನು ಬಂದ್!

Webdunia
ಮಂಗಳವಾರ, 21 ಆಗಸ್ಟ್ 2018 (08:55 IST)
ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಇಷ್ಟು ದಿನ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಅಧ್ಯಕ್ಷೆಯಾಗಿ ಸಾಕಷ್ಟು ಸುದ್ದಿ ಮಾಡಿದ್ದರು. ಆದರೆ ಇನ್ನು ಇದು ಸಾಧ್ಯವಿಲ್ಲ.
 

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ, ಪ್ರಧಾನಿ ಮೋದಿಯನ್ನು ಟೀಕಿಸುವ ಭರದಲ್ಲಿ ಹಲವು ಪ್ರಮಾದವೆಸಗಿ ಪಕ್ಷಕ್ಕೆ ಮುಜುಗರವುಂಟು ಮಾಡಿದ್ದ ರಮ್ಯಾ ಅಧಿಕಾರಾವಧಿಗೆ ಹೈಕಮಾಂಡ್ ಕತ್ತರಿ ಹಾಕಿದೆ.

ರಾಹುಲ್ ಗಾಂಧಿಯ ಟ್ವೀಟ್ ಹಾಗೂ ಸಾರ್ವಜನಿಕ ಭಾಷಣಗಳ ಉಸ್ತುವಾರಿ ಇನ್ನು ರಮ್ಯಾಗಿರಲ್ಲ. ಇದೆಲ್ಲಾ ಜವಾಬ್ಧಾರಿ ಈಗ ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವಾ ಪುತ್ರ ನಿಖಿಲ್ ಆಳ್ವಾ ಹೆಗಲಿಗೇರಿದೆ.  ರಮ್ಯಾ ಕೇವಲ ರಾಹುಲ್ ಗಾಂಧಿಯವರ ಟ್ವೀಟ್ ಗಳನ್ನು ರಿಟ್ವೀಟ್ ಮಾಡಿಕೊಂಡಿರಬೇಕಷ್ಟೇ. ಈ ಮೂಲಕ ಅವರು ನಾಮಕಾವಸ್ಥೆ ಸೋಷಿಯಲ್ ಮೀಡಿಯಾ ಅಧ್ಯಕ್ಷರಾಗಿರುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments