Daily Horoscope
✕

ಕಾಂಗ್ರೆಸ್ ಪಕ್ಷದ ಹಾಲಿ ಶಾಸಕನ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್ಸಿಗರು

Webdunia
ಭಾನುವಾರ, 1 ಏಪ್ರಿಲ್ 2018 (16:49 IST)
ಜಿಲ್ಲೆಯ ಮಾಯಕೊಂಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರಿಗೆ ಟಿಕೆಟ್ ಬೇಡ.ಟಿಕೆಟ್ ಕೊಟ್ಡರೆ ಉಗ್ರ ಹೋರಾಟ ನಡೆಸಲು ತಿರ್ಮಾನಿಸಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಎಸ್‌ಸಿ.ಎಸ್‌ಟಿ ಮೋರ್ಚಾದ ಮುಖಂಡ ಹೆಚ್.ಬಿ ವೀರಭದ್ರಪ್ಪ ಗುಡುಗಿದ್ದಾರೆ.
ದಾವಣಗೆರೆ ಕಾಂಗ್ರೆಸ್ ಕಚೇರಿಯಲ್ಲಿ  ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಹಾಲಿ ಕಾಂಗ್ರೆಸ್ ಶಾಸಕರಾಗಿರುವ ಶಿವಮೂರ್ತಿ ನಾಯಕರಿಗೆ ಟಿಕೆಟ್ ಕೊಡುವುದು ಬೇಡ. ಬೇರೆ ಯಾರಿಗೆ ಕೊಟ್ಟರೂ ನಾವು ಬೆಂಬಲಿಸುತ್ತೇವೆ ಎಂದು ಅಬ್ಬರಿಸಿದ್ದಾರೆ.
 
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ. ನನಗೆ ಟಿಕೆಟ್ ಸಿಗುವುದೆಂಬ ಬಲವಾದ ನಂಬಿಕೆಯಿದೆ. ಶಾಸಕ ಶಿವಮೂರ್ತಿ ನಾಯಕ ಗೆದ್ದ ನಂತರ ಸೌಜನ್ಯಕ್ಕಾದರೂ ದಲಿತ ನಾಯಕರನ್ನು ಭೇಟಿ ಮಾಡಿಲ್ಲ ಎಂದು ಆರೋಪಿಸಿದರು.
 
ಒಂದು ವೇಲೆ ಕಾಂಗ್ರೆಸ್ ಪಕ್ಷ ಶಿವಮೂರ್ತಿ ನಾಯಕರಿಗೆ ಟಿಕೆಟ್ ಕೊಟ್ಟಿದ್ದೆ ಆದಲ್ಲಿ ಅವರ ಸೋಲು ಖಚಿತ ಎಂದು ಕಾಂಗ್ರೆಸ್ ಪಕ್ಷದ ಎಸ್‌ಸಿ.ಎಸ್‌ಟಿ ಮೋರ್ಚಾದ ಮುಖಂಡ ಹೆಚ್.ಬಿ ವೀರಭದ್ರಪ್ಪ ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಹಸಿದ ಹುಲಿ.. ತನ್ನ ಬೋನಿಗೆ ಅಕಸ್ಮಾತ್ತಾಗಿ ಮನುಷ್ಯ ಬಿದ್ದಾಗ ಆಡಿ ಆಡಿ ತಿಂದೇ ಬಿಟ್ಟಿತು.. ಭಯಾನಕ Video

ದೆಹಲಿಯಲ್ಲಿ CJP ಪ್ರತಿಭಟನೆ ಹಿನ್ನಡೆಯಾಯ್ತಾ, ಅಸಲಿ ಕಾರಣವೇನು

ಮುಂದಿನ ಸುದ್ದಿ
Show comments