Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಕೈ ಕೊಟ್ಟ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ

Webdunia
ಬುಧವಾರ, 4 ಏಪ್ರಿಲ್ 2018 (18:20 IST)
ಕೊಪ್ಪಳದಲ್ಲಿ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಕಾಂಗ್ರೆಸ್ ತೊರೆದ ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ ಹಾಗೂ ಬೆಂಬಲಿಗರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. 
ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿಕೊಂಡಿದ್ದಾರೆ. ಕೊಪ್ಪಳದ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ನಾಗಪ್ಪ ಸಾಲೋಣಿ ಅವರು ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರ ಸಚಿವರಾಗಿ ಕೆಲಸ ಮಾಡಿದವರು. 
 
ಸ್ಥಳೀಯ ಕಾಂಗ್ರೆಸ್ ಶಾಸಕ ಶಿವರಾಜ್ ತಂಗಡಗಿ ಅವರ ನಡೆಯಿಂದ ಬೇಸತ್ತು ಪಕ್ಷ ತೊರೆದು ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನಾಗಪ್ಪ ಸಾಲೋಣಿ ಹಾಗೂ ಬಸವರಾಜ ಪಾಟೀಲ ಅವರ ಜೊತೆ ಹಲವು ನಾಯಕರು ಬಿಜೆಪಿ ತೆಕ್ಕೆಗೆ ಸರಿದಿದ್ದಾರೆ. ಈ ಪಕ್ಷಾಂತರ ಪರ್ವದಿಂದ ಕೊಪ್ಪಳದಲ್ಲಿ ಕಾಂಗ್ರೆಸ್ ನಾಯಕರು ಕಂಗಾಲಾಗುವಂತಾಗಿದ್ದು, ಕೈ ಪಾಳೆಯಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments